ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
13. ಅವನ ಕುಮಾರರು ಅವನನ್ನು ಕಾನಾನ್ ದೇಶಕ್ಕೆ ತಕ್ಕೊಂಡು ಹೋಗಿ ಅಬ್ರಹಾಮನು ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನಿ ನಿಂದ ಕೊಂಡುಕೊಂಡಿದ್ದ ಮಮ್ರೆಗೆ ಎದುರಾಗಿರುವ ಮಕ್ಪೇಲ ಹೊಲದ ಗವಿಯಲ್ಲಿ ಹೂಣಿಟ್ಟರು.

ERVKN
13. ಅವರು ಅವನ ಶರೀರವನ್ನು ಕಾನಾನ್ ದೇಶಕ್ಕೆ ತೆಗೆದುಕೊಂಡು ಹೋಗಿ ಮಕ್ಪೇಲದಲ್ಲಿದ್ದ ಗವಿಯಲ್ಲಿ ಸಮಾಧಿ ಮಾಡಿದರು. ಮಮ್ರೆಯ ಬಯಲಿನಲ್ಲಿದ್ದ ಈ ಗವಿಯನ್ನು ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಸಮಾಧಿಯ ಸ್ಥಳಕ್ಕಾಗಿ ಕೊಂಡುಕೊಂಡಿದ್ದನು.

IRVKN
13. ಅವನ ಶವವನ್ನು ಕಾನಾನ್ ದೇಶಕ್ಕೆ ಹೊತ್ತುಕೊಂಡು ಹೋಗಿ ಮಕ್ಪೇಲ ಎಂಬ ಬಯಲಿನಲ್ಲಿರುವ ಗುಹೆಯೊಳಗೆ ಸಮಾಧಿಮಾಡಿದರು. ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಮಮ್ರೆಗೆದುರಿನಲ್ಲಿರುವ ಆ ಗವಿಯನ್ನು ಸುತ್ತಲಿರುವ ಭೂಮಿ ಸಹಿತ ಸ್ವಂತ ಸ್ಮಶಾನ ಭೂಮಿಯನ್ನಾಗಿ ಕೊಂಡುಕೊಂಡಿದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 13 of Total Verses 26
  • ಅವನ ಕುಮಾರರು ಅವನನ್ನು ಕಾನಾನ್ ದೇಶಕ್ಕೆ ತಕ್ಕೊಂಡು ಹೋಗಿ ಅಬ್ರಹಾಮನು ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನಿ ನಿಂದ ಕೊಂಡುಕೊಂಡಿದ್ದ ಮಮ್ರೆಗೆ ಎದುರಾಗಿರುವ ಮಕ್ಪೇಲ ಹೊಲದ ಗವಿಯಲ್ಲಿ ಹೂಣಿಟ್ಟರು.
  • ERVKN

    ಅವರು ಅವನ ಶರೀರವನ್ನು ಕಾನಾನ್ ದೇಶಕ್ಕೆ ತೆಗೆದುಕೊಂಡು ಹೋಗಿ ಮಕ್ಪೇಲದಲ್ಲಿದ್ದ ಗವಿಯಲ್ಲಿ ಸಮಾಧಿ ಮಾಡಿದರು. ಮಮ್ರೆಯ ಬಯಲಿನಲ್ಲಿದ್ದ ಈ ಗವಿಯನ್ನು ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಸಮಾಧಿಯ ಸ್ಥಳಕ್ಕಾಗಿ ಕೊಂಡುಕೊಂಡಿದ್ದನು.
  • IRVKN

    ಅವನ ಶವವನ್ನು ಕಾನಾನ್ ದೇಶಕ್ಕೆ ಹೊತ್ತುಕೊಂಡು ಹೋಗಿ ಮಕ್ಪೇಲ ಎಂಬ ಬಯಲಿನಲ್ಲಿರುವ ಗುಹೆಯೊಳಗೆ ಸಮಾಧಿಮಾಡಿದರು. ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಮಮ್ರೆಗೆದುರಿನಲ್ಲಿರುವ ಆ ಗವಿಯನ್ನು ಸುತ್ತಲಿರುವ ಭೂಮಿ ಸಹಿತ ಸ್ವಂತ ಸ್ಮಶಾನ ಭೂಮಿಯನ್ನಾಗಿ ಕೊಂಡುಕೊಂಡಿದ್ದನು.
Total 26 Verses, Current Verse 13 of Total Verses 26
×

Alert

×

kannada Letters Keypad References