KNV
16. ಆ ಬಿಲ್ಲು ಮೇಘಗಳಲ್ಲಿರುವಾಗ ದೇವರಾದ ನನಗೂ ಭೂಮಿಯ ಮೇಲಿರುವ ದೇಹಗಳುಳ್ಳ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ನಿತ್ಯವಾಗಿರುವ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಳ್ಳುವ ಹಾಗೆ ನಾನು ಅದನ್ನು ನೋಡುವೆನು ಅಂದನು.
ERVKN
16. ನಾನು ಮೋಡಗಳಲ್ಲಿರುವ ಮುಗಿಲುಬಿಲ್ಲನ್ನು ನೋಡುವಾಗ, ಶಾಶ್ವತವಾದ ಈ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಳ್ಳುವೆನು. ನನಗೂ ಮತ್ತು ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಗಳಿಗೂ ಆದ ಒಡಂಬಡಿಕೆಯನ್ನು ನೆನಸಿಕೊಳ್ಳುವೆನು” ಎಂದು ಹೇಳಿದನು.
IRVKN
16. ಆ ಕಾಮನಬಿಲ್ಲು ಮೇಘಗಳಲ್ಲಿ ಕಾಣಿಸುವಾಗ ನಾನು ಅದನ್ನು ನೋಡಿ ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲಾ ಜೀವಜಂತುಗಳಿಗೂ ಆದ ಶಾಶ್ವತವಾದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN