ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
28. ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು.

ERVKN
28. ಮೋಶೆಯ ನಿಯಮಗಳಿಗೆ ಅವಿಧೇಯನಾದ ವ್ಯಕ್ತಿಯು ಇಬ್ಬರು ಅಥವಾ ಮೂವರು ಸಾಕ್ಷಿಗಳಿಂದ ತಪ್ಪಿತಸ್ಥನೆಂದು ನಿರ್ಧರಿಸಲ್ಪಟ್ಟರೆ, ಅವನಿಗೆ ಕ್ಷಮೆ ದೊರೆಯುತ್ತಿರಲಿಲ್ಲ. ಅವನನ್ನು ಕೊಂದುಹಾಕುತ್ತಿದ್ದರು.

IRVKN
28. ಹೀಗಿರುವಲ್ಲಿ, [‡ ಇಬ್ರಿ. 6:6:] ದೇವಕುಮಾರನನ್ನು ತುಳಿದು, [§ ಇಬ್ರಿ. 9:13, 14:] ತನ್ನನ್ನು ಶುದ್ಧೀಕರಿಸಿದ [* ಇಬ್ರಿ. 13:20; ಜೆಕ. 9:11:] ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವರವಾಗಿರುವ ಆತ್ಮನನ್ನು [§ ಮತ್ತಾ 12:31, 32; ಎಫೆ 4:30. ] ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 28 of Total Verses 39
  • ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು.
  • ERVKN

    ಮೋಶೆಯ ನಿಯಮಗಳಿಗೆ ಅವಿಧೇಯನಾದ ವ್ಯಕ್ತಿಯು ಇಬ್ಬರು ಅಥವಾ ಮೂವರು ಸಾಕ್ಷಿಗಳಿಂದ ತಪ್ಪಿತಸ್ಥನೆಂದು ನಿರ್ಧರಿಸಲ್ಪಟ್ಟರೆ, ಅವನಿಗೆ ಕ್ಷಮೆ ದೊರೆಯುತ್ತಿರಲಿಲ್ಲ. ಅವನನ್ನು ಕೊಂದುಹಾಕುತ್ತಿದ್ದರು.
  • IRVKN

    ಹೀಗಿರುವಲ್ಲಿ, ‡ ಇಬ್ರಿ. 6:6: ದೇವಕುಮಾರನನ್ನು ತುಳಿದು, § ಇಬ್ರಿ. 9:13, 14: ತನ್ನನ್ನು ಶುದ್ಧೀಕರಿಸಿದ * ಇಬ್ರಿ. 13:20; ಜೆಕ. 9:11: ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವರವಾಗಿರುವ ಆತ್ಮನನ್ನು § ಮತ್ತಾ 12:31, 32; ಎಫೆ 4:30. ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ?
Total 39 Verses, Current Verse 28 of Total Verses 39
×

Alert

×

kannada Letters Keypad References