ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
8. ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.

ERVKN
8. ದೇವರು ತಾನು ಕೊಡುತ್ತೇನೆಂದು ವಾಗ್ದಾನ ಮಾಡಿದ್ದ ಸ್ಥಳಕ್ಕೆ ಪ್ರಯಾಣ ಮಾಡಬೇಕೆಂದು ಅಬ್ರಹಾಮನನ್ನು ಕರೆದನು. ಆ ಸ್ಥಳವು ಎಲ್ಲಿದೆಯೆಂಬುದು ಅವನಿಗೆ ತಿಳಿದಿರಲಿಲ್ಲ. ಅಬ್ರಹಾಮನಲ್ಲಿ ನಂಬಿಕೆಯಿದ್ದುದರಿಂದ, ದೇವರಿಗೆ ವಿಧೇಯನಾಗಿ ಪ್ರಯಾಣ ಮಾಡಲಾರಂಭಿಸಿದನು.

IRVKN
8. ನಂಬಿಕೆಯಿಂದಲೇ [‡ ಆದಿ 12:1-4; ಅ. ಕೃ. 7:2-4:] ಅಬ್ರಹಾಮನು ಕರೆಯಲ್ಪಟ್ಟಾಗ ವಿಧೇಯನಾಗಿ [§ ಆದಿ 12:7:] ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 8 of Total Verses 40
  • ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.
  • ERVKN

    ದೇವರು ತಾನು ಕೊಡುತ್ತೇನೆಂದು ವಾಗ್ದಾನ ಮಾಡಿದ್ದ ಸ್ಥಳಕ್ಕೆ ಪ್ರಯಾಣ ಮಾಡಬೇಕೆಂದು ಅಬ್ರಹಾಮನನ್ನು ಕರೆದನು. ಆ ಸ್ಥಳವು ಎಲ್ಲಿದೆಯೆಂಬುದು ಅವನಿಗೆ ತಿಳಿದಿರಲಿಲ್ಲ. ಅಬ್ರಹಾಮನಲ್ಲಿ ನಂಬಿಕೆಯಿದ್ದುದರಿಂದ, ದೇವರಿಗೆ ವಿಧೇಯನಾಗಿ ಪ್ರಯಾಣ ಮಾಡಲಾರಂಭಿಸಿದನು.
  • IRVKN

    ನಂಬಿಕೆಯಿಂದಲೇ ‡ ಆದಿ 12:1-4; ಅ. ಕೃ. 7:2-4: ಅಬ್ರಹಾಮನು ಕರೆಯಲ್ಪಟ್ಟಾಗ ವಿಧೇಯನಾಗಿ § ಆದಿ 12:7: ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.
Total 40 Verses, Current Verse 8 of Total Verses 40
×

Alert

×

kannada Letters Keypad References