KNV
19. ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಖಂಡಿತವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಿರುವಲ್ಲಿಗೆ ಪ್ರವೇಶಿಸುವಂಥದು.
ERVKN
19. ಈ ನಿರೀಕ್ಷೆಯು ನಮ್ಮ ಆತ್ಮಗಳನ್ನು ಅಪಾಯದಲ್ಲಿ ಕೊಚ್ಚಿಕೊಂಡು ಹೋಗದಂತೆ ಕಾಪಾಡುವ ಬಲವಾದ ಸ್ಥಿರವಾದ ಲಂಗರಿನಂತಿದೆ. ಅದು ಸ್ವರ್ಗದಾಲಯದ ತೆರೆಯ ಮರೆಯಲ್ಲಿರುವ ಮಹಾ ಪವಿತ್ರಸ್ಥಳದ ಒಳಕ್ಕೆ ಪ್ರವೇಶಿಸುತ್ತದೆ.
IRVKN
19. ಅಲ್ಲಿಗೆ [‡ ಇಬ್ರಿ. 3:1; 5:6, 10; 7:17, 21] ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ, [§ ಇಬ್ರಿ. 4:14; 8:1; 9:24:] ನಮಗೋಸ್ಕರ ಮುಂಚಿತವಾಗಿಯೇ ಹೋಗಿ ಆ ಸಾನ್ನಿಧ್ಯವನ್ನು ಪ್ರವೇಶಿಸಿದ್ದಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN