ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
17. ನಾನು ಹಾಸ್ಯಗಾರರ ಕೂಟದಲ್ಲಿ ಕೂತುಕೊಂಡು ಉತ್ಸಾಹಪಡಲಿಲ್ಲ, ನಿನ್ನ ಕೈ ನಿಮಿತ್ತ ಒಂಟಿಯಾಗಿ ಕೂತುಕೊಂಡಿದ್ದೇನೆ; ನನ್ನನ್ನು ಉಗ್ರತೆಯಿಂದ ತುಂಬಿಸಿದ್ದೀ.

ERVKN
17. ತಮಾಷೆ ಮಾಡಿಕೊಂಡು ನಗುತ್ತಲಿದ್ದ ಗುಂಪಿನಲ್ಲಿ ನಾನೆಂದೂ ಸೇರಲಿಲ್ಲ. ನನ್ನ ಮೇಲೆ ಆದ ನಿನ್ನ ಪ್ರಭಾವದಿಂದ ನಾನೊಬ್ಬನೇ ಕುಳಿತುಕೊಂಡಿರುತ್ತಿದ್ದೆ. ನನ್ನ ಸುತ್ತಮುತ್ತಲಿನ ದುಷ್ಟತನದ ಮೇಲೆ ನನ್ನಲ್ಲಿ ರೋಷವನ್ನು ತುಂಬಿದೆ.

IRVKN
17. ನಾನು ವಿನೋದಗಾರರ ಕೂಟದಲ್ಲಿ ಕುಳಿತುಕೊಳ್ಳಲಿಲ್ಲ, ಉಲ್ಲಾಸಪಡಲೂ ಇಲ್ಲ. ನೀನು ನನ್ನ ಮೇಲೆ ಕೈಯಿಟ್ಟಿದ್ದರಿಂದ ಒಂಟಿಗನಾಗಿ ಕುಳಿತೆನು; ನನ್ನನ್ನು ರೋಷದಿಂದ ತುಂಬಿಸಿದ್ದಿಯಷ್ಟೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 17 of Total Verses 21
1 2 3 4 5 6 7 8
9 10 11 12 13 14 15 16 17 18 19 20 21
  • ನಾನು ಹಾಸ್ಯಗಾರರ ಕೂಟದಲ್ಲಿ ಕೂತುಕೊಂಡು ಉತ್ಸಾಹಪಡಲಿಲ್ಲ, ನಿನ್ನ ಕೈ ನಿಮಿತ್ತ ಒಂಟಿಯಾಗಿ ಕೂತುಕೊಂಡಿದ್ದೇನೆ; ನನ್ನನ್ನು ಉಗ್ರತೆಯಿಂದ ತುಂಬಿಸಿದ್ದೀ.
  • ERVKN

    ತಮಾಷೆ ಮಾಡಿಕೊಂಡು ನಗುತ್ತಲಿದ್ದ ಗುಂಪಿನಲ್ಲಿ ನಾನೆಂದೂ ಸೇರಲಿಲ್ಲ. ನನ್ನ ಮೇಲೆ ಆದ ನಿನ್ನ ಪ್ರಭಾವದಿಂದ ನಾನೊಬ್ಬನೇ ಕುಳಿತುಕೊಂಡಿರುತ್ತಿದ್ದೆ. ನನ್ನ ಸುತ್ತಮುತ್ತಲಿನ ದುಷ್ಟತನದ ಮೇಲೆ ನನ್ನಲ್ಲಿ ರೋಷವನ್ನು ತುಂಬಿದೆ.
  • IRVKN

    ನಾನು ವಿನೋದಗಾರರ ಕೂಟದಲ್ಲಿ ಕುಳಿತುಕೊಳ್ಳಲಿಲ್ಲ, ಉಲ್ಲಾಸಪಡಲೂ ಇಲ್ಲ. ನೀನು ನನ್ನ ಮೇಲೆ ಕೈಯಿಟ್ಟಿದ್ದರಿಂದ ಒಂಟಿಗನಾಗಿ ಕುಳಿತೆನು; ನನ್ನನ್ನು ರೋಷದಿಂದ ತುಂಬಿಸಿದ್ದಿಯಷ್ಟೆ.
Total 21 Verses, Current Verse 17 of Total Verses 21
1 2 3 4 5 6 7 8
9 10 11 12 13 14 15 16 17 18 19 20 21
×

Alert

×

kannada Letters Keypad References