ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
20. ಇದಲ್ಲದೆ ನಾನು ನಿನ್ನನ್ನು ಈ ಜನಕ್ಕೆ ಬಲವಾದ ತಾಮ್ರದ ಗೋಡೆಯಾಗಮಾಡುತ್ತೇನೆ; ನಿನಗೆ ವಿರೋಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಜಯಿಸಲಾರರು; ನಾನೇ ನಿನ್ನನ್ನು ರಕ್ಷಿಸುವದಕ್ಕೂ ತಪ್ಪಿಸು ವದಕ್ಕೂ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.

ERVKN
20. ನಾನು ನಿನ್ನನ್ನು ಬಲಶಾಲಿಯನ್ನಾಗಿ ಮಾಡುತ್ತೇನೆ. ನೀನು ತಾಮ್ರದ ಗೋಡೆಯಂತೆ ಗಟ್ಟಿಯಾಗಿರುವೆ ಎಂದು ಆ ಜನರು ತಿಳಿದುಕೊಳ್ಳುವರು. ಯೆಹೂದದ ಜನರು ನಿನ್ನ ವಿರುದ್ಧ ಹೋರಾಡುವರು. ಆದರೆ ಅವರು ನಿನ್ನನ್ನು ಸೋಲಿಸಲಾರರು. ಏಕೆಂದರೆ ನಾನೇ ನಿನ್ನ ಜೊತೆಯಲ್ಲಿ ಇದ್ದೇನೆ. ನಾನು ನಿನಗೆ ಸಹಾಯಮಾಡುತ್ತೇನೆ ಮತ್ತು ನಾನು ನಿನ್ನನ್ನು ರಕ್ಷಿಸುತ್ತೇನೆ” ಇದು ಯೆಹೋವನಿಂದ ಬಂದ ನುಡಿ.

IRVKN
20. ನಾನು ನಿನ್ನನ್ನು ಈ ಜನರಿಗೆ ದುರ್ಗಮವಾದ ತಾಮ್ರದ ಪೌಳಿಗೋಡೆಯನ್ನಾಗಿ ಮಾಡುವೆನು. ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನು ಉದ್ಧರಿಸಿ ರಕ್ಷಿಸಲು ನಾನೇ ನಿನ್ನೊಂದಿಗಿರುವೆನು. ಇದು ಯೆಹೋವನಾದ ನನ್ನ ಮಾತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 20 of Total Verses 21
1 2 3 4 5 6 7 8 9 10 11
12 13 14 15 16 17 18 19 20 21
  • ಇದಲ್ಲದೆ ನಾನು ನಿನ್ನನ್ನು ಈ ಜನಕ್ಕೆ ಬಲವಾದ ತಾಮ್ರದ ಗೋಡೆಯಾಗಮಾಡುತ್ತೇನೆ; ನಿನಗೆ ವಿರೋಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಜಯಿಸಲಾರರು; ನಾನೇ ನಿನ್ನನ್ನು ರಕ್ಷಿಸುವದಕ್ಕೂ ತಪ್ಪಿಸು ವದಕ್ಕೂ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
  • ERVKN

    ನಾನು ನಿನ್ನನ್ನು ಬಲಶಾಲಿಯನ್ನಾಗಿ ಮಾಡುತ್ತೇನೆ. ನೀನು ತಾಮ್ರದ ಗೋಡೆಯಂತೆ ಗಟ್ಟಿಯಾಗಿರುವೆ ಎಂದು ಆ ಜನರು ತಿಳಿದುಕೊಳ್ಳುವರು. ಯೆಹೂದದ ಜನರು ನಿನ್ನ ವಿರುದ್ಧ ಹೋರಾಡುವರು. ಆದರೆ ಅವರು ನಿನ್ನನ್ನು ಸೋಲಿಸಲಾರರು. ಏಕೆಂದರೆ ನಾನೇ ನಿನ್ನ ಜೊತೆಯಲ್ಲಿ ಇದ್ದೇನೆ. ನಾನು ನಿನಗೆ ಸಹಾಯಮಾಡುತ್ತೇನೆ ಮತ್ತು ನಾನು ನಿನ್ನನ್ನು ರಕ್ಷಿಸುತ್ತೇನೆ” ಇದು ಯೆಹೋವನಿಂದ ಬಂದ ನುಡಿ.
  • IRVKN

    ನಾನು ನಿನ್ನನ್ನು ಈ ಜನರಿಗೆ ದುರ್ಗಮವಾದ ತಾಮ್ರದ ಪೌಳಿಗೋಡೆಯನ್ನಾಗಿ ಮಾಡುವೆನು. ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನು ಉದ್ಧರಿಸಿ ರಕ್ಷಿಸಲು ನಾನೇ ನಿನ್ನೊಂದಿಗಿರುವೆನು. ಇದು ಯೆಹೋವನಾದ ನನ್ನ ಮಾತು.
Total 21 Verses, Current Verse 20 of Total Verses 21
1 2 3 4 5 6 7 8 9 10 11
12 13 14 15 16 17 18 19 20 21
×

Alert

×

kannada Letters Keypad References