KNV
1. ಯೆಹೂದದ ಪಾಪವು ಕಬ್ಬಿಣದ ಲೇಖನಿಯಿಂದಲೂ ವಜ್ರದ ಮೊನೆಯಿಂದಲೂ ಬರೆಯಲ್ಪಟ್ಟಿದೆ; ಅದು ಅವರ ಹೃದಯದ ಹಲಿಗೆಯ ಮೇಲೆಯೂ ಬಲಿಪೀಠಗಳ ಕೊಂಬುಗಳ ಮೇಲೆಯೂ ಕೆತ್ತಲ್ಪಟ್ಟಿದೆ.
ERVKN
1. “ಯೆಹೂದದ ಜನರ ಅಪರಾಧ ಅಳಿಸಲಾಗದ ಸ್ಥಳದಲ್ಲಿ ಬರೆಯಲಾಗಿದೆ. ಆ ಅಪರಾಧಗಳು ಕಬ್ಬಿಣದ ಲೇಖನಿಯಿಂದ ಕಲ್ಲಿನ ಮೇಲೆ ಕೆತ್ತಲಾಗಿವೆ. ಅವರ ಪಾಪಗಳು ವಜ್ರದ ಮೊನೆಯುಳ್ಳ ಲೇಖನಿಯಿಂದ ಕಲ್ಲಿನ ಮೇಲೆ ಕೆತ್ತಲಾಗಿವೆ. ಅವರ ಹೃದಯವೇ ಆ ಕಲ್ಲು, ಆ ಪಾಪಗಳು ಅವರ ಯಜ್ಞವೇದಿಕೆಗಳ ಕೊಂಬುಗಳಲ್ಲಿ ಕೆತ್ತಿವೆ.
IRVKN
1. ಯೆಹೂದದ ಪಾಪವು ಉಕ್ಕಿನ ಕಂಠದಿಂದಲೂ ಹಾಗೂ ವಜ್ರದ ಮೊನೆಯಿಂದಲೂ ಲಿಖಿತವಾಗಿದೆ. ಅದು ಅವರ ಹೃದಯದ ಹಲಗೆಯಲ್ಲಿಯೂ, ಅವರ ಯಜ್ಞವೇದಿಗಳ ಕೊಂಬುಗಳಲ್ಲಿಯೂ ಕೆತ್ತಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN