ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
22. ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ನಿಮ್ಮ ಮನೆಗಳೊಳಗಿಂದ ತಕ್ಕೊಂಡು ಹೋಗಬೇಡಿರಿ; ಯಾವ ಕೆಲಸವನ್ನೂ ಮಾಡಬೇಡಿರಿ; ನಾನು ನಿಮ್ಮ ತಂದೆಗಳಿಗೆ ಆಜ್ಞಾಪಿಸಿದ ಪ್ರಕಾರವೇ ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕು ಎಂಬದು.

ERVKN
22. ಸಬ್ಬತ್‌ದಿನದಂದು ನಿಮ್ಮ ಮನೆಯಿಂದ ಯಾವ ಹೊರೆಯನ್ನೂ ಈಚೆಗೆ ತೆಗೆದುಕೊಂಡು ಬರಬೇಡಿರಿ. ಆ ದಿನ ಯಾವ ಕೆಲಸವನ್ನೂ ಮಾಡಬೇಡಿರಿ. ಸಬ್ಬತ್‌ದಿನವನ್ನು ನೀವು ಪವಿತ್ರದಿನವನ್ನಾಗಿ ಮಾಡಬೇಕು. ನಾನು ನಿಮ್ಮ ಪೂರ್ವಿಕರಿಗೆ ಇದೇ ಆದೇಶವನ್ನು ಕೊಟ್ಟೆ.

IRVKN
22. ಆ ದಿನದಲ್ಲಿ ನಿಮ್ಮ ಮನೆಗಳಿಂದ ಯಾವ ಹೊರೆಯನ್ನೂ ಈಚೆಗೆ ತೆಗೆದುಕೊಂಡು ಬರಬೇಡಿರಿ, ಯಾವ ಕೆಲಸವನ್ನೂ ಮಾಡದಿರಿ. ಸಬ್ಬತ್ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿರಿ; ನಿಮ್ಮ ಪೂರ್ವಿಕರಿಗೆ ನಾನು ಹೀಗೆ ಆಜ್ಞೆಮಾಡಿದೆನಲ್ಲಾ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 22 of Total Verses 27
  • ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ನಿಮ್ಮ ಮನೆಗಳೊಳಗಿಂದ ತಕ್ಕೊಂಡು ಹೋಗಬೇಡಿರಿ; ಯಾವ ಕೆಲಸವನ್ನೂ ಮಾಡಬೇಡಿರಿ; ನಾನು ನಿಮ್ಮ ತಂದೆಗಳಿಗೆ ಆಜ್ಞಾಪಿಸಿದ ಪ್ರಕಾರವೇ ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕು ಎಂಬದು.
  • ERVKN

    ಸಬ್ಬತ್‌ದಿನದಂದು ನಿಮ್ಮ ಮನೆಯಿಂದ ಯಾವ ಹೊರೆಯನ್ನೂ ಈಚೆಗೆ ತೆಗೆದುಕೊಂಡು ಬರಬೇಡಿರಿ. ಆ ದಿನ ಯಾವ ಕೆಲಸವನ್ನೂ ಮಾಡಬೇಡಿರಿ. ಸಬ್ಬತ್‌ದಿನವನ್ನು ನೀವು ಪವಿತ್ರದಿನವನ್ನಾಗಿ ಮಾಡಬೇಕು. ನಾನು ನಿಮ್ಮ ಪೂರ್ವಿಕರಿಗೆ ಇದೇ ಆದೇಶವನ್ನು ಕೊಟ್ಟೆ.
  • IRVKN

    ಆ ದಿನದಲ್ಲಿ ನಿಮ್ಮ ಮನೆಗಳಿಂದ ಯಾವ ಹೊರೆಯನ್ನೂ ಈಚೆಗೆ ತೆಗೆದುಕೊಂಡು ಬರಬೇಡಿರಿ, ಯಾವ ಕೆಲಸವನ್ನೂ ಮಾಡದಿರಿ. ಸಬ್ಬತ್ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿರಿ; ನಿಮ್ಮ ಪೂರ್ವಿಕರಿಗೆ ನಾನು ಹೀಗೆ ಆಜ್ಞೆಮಾಡಿದೆನಲ್ಲಾ.
Total 27 Verses, Current Verse 22 of Total Verses 27
×

Alert

×

kannada Letters Keypad References