KNV
3. ಹೊಲದಲ್ಲಿರುವ ನನ್ನ ಪರ್ವತವೇ, ನಿನ್ನ ಬದುಕನ್ನೂ ಎಲ್ಲಾ ಬೊಕ್ಕಸಗಳನ್ನೂ ಎಲ್ಲಾ ಪ್ರಾಂತ್ಯಗಳಲ್ಲಿ ಪಾಪಕ್ಕಾಗಿರುವ ನಿನ್ನ ಉನ್ನತ ಸ್ಥಳಗಳನ್ನೂ ನಾನು ಕೊಳ್ಳೆಗೆ ಒಪ್ಪಿಸುವೆನು.
ERVKN
3. ಅವರು ಆ ವಸ್ತುಗಳನ್ನು ಬೆಟ್ಟಗಳ ಮೇಲೆಯೂ ಬಯಲು ಪ್ರದೇಶದಲ್ಲಿಯೂ ಜ್ಞಾಪಿಸಿಕೊಳ್ಳುವರು. ಯೆಹೂದದ ಜನರಲ್ಲಿ ಭಂಡಾರಗಳಿವೆ. ನಾನು ಅವುಗಳನ್ನು ಬೇರೆಯವರಿಗೆ ಒಪ್ಪಿಸುತ್ತೇನೆ. ನಿಮ್ಮ ದೇಶದಲ್ಲಿದ್ದ ಎಲ್ಲಾ ಉನ್ನತಸ್ಥಳಗಳನ್ನು ಜನರು ನಾಶಮಾಡುವರು. ಆ ಸ್ಥಳಗಳಲ್ಲಿ ಪೂಜೆಮಾಡಿ ನೀವು ಪಾಪಕ್ಕೆ ಗುರಿಯಾಗಿರುವಿರಿ.
IRVKN
3. ಬಯಲಿನ ನನ್ನ ಪರ್ವತದ ಜನರೇ, ನಿಮ್ಮ ಸಕಲ ಪ್ರಾಂತ್ಯಗಳಲ್ಲಿ ನೀವು ಮಾಡಿದ ಪಾಪದ ನಿಮಿತ್ತ, ನಾನು ನಿಮ್ಮ ಎಲ್ಲಾ ಸೊತ್ತು ಸಂಪತ್ತುಗಳನ್ನು ಹಾಗು ಪೂಜಾಸ್ಥಳಗಳನ್ನು ಸೂರೆಗೆ ಈಡು ಮಾಡುವೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN