KNV
5. ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯನಲ್ಲಿ ನಂಬಿಕೆ ಇಟ್ಟು ಅವನನ್ನು ತನ್ನ ಬಾಹುವನ್ನಾಗಿ ಮಾಡಿ ಕೊಂಡು ಕರ್ತನ ಕಡೆಯಿಂದ ಯಾವನ ಹೃದಯವು ತೊಲಗುವದೋ ಅವನು ಶಾಪಗ್ರಸ್ತನು.
ERVKN
5. ಯೆಹೋವನು ಹೀಗೆ ಹೇಳಿದನು: “ಕೇವಲ ಜನರನ್ನು ನಂಬಿದವರಿಗೆ ಕೇಡಾಗುವುದು. ಮನುಷ್ಯರ ಬಲವನ್ನು ಆತುಕೊಂಡವರಿಗೆ ಕೇಡಾಗುವುದು. ಯಾಕೆಂದರೆ ಅಂಥವರು ಯೆಹೋವನಲ್ಲಿ ನಂಬಿಕೆ ಇಡುವದನ್ನು ಬಿಟ್ಟುಬಿಟ್ಟಿರುತ್ತಾರೆ.
IRVKN
5. ಯೆಹೋವನು ಹೀಗೆನ್ನುತ್ತಾನೆ, “ಮಾನವ ಮಾತ್ರದವರಲ್ಲಿ ಭರವಸವಿಟ್ಟು, ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು, ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ಥನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN