ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
16. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿ ಗೊಡಬೇಡಿರಿ; ಅವರು ನಿಮ್ಮನ್ನು ನಿಷ್ಫಲಮಾಡುತ್ತಾರೆ; ಕರ್ತನ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನ ವನ್ನು ಹೇಳುತ್ತಾರೆ.

ERVKN
16. ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಆ ಪ್ರವಾದಿಗಳು ನಿಮಗೆ ಹೇಳುತ್ತಿರುವ ವಿಷಯಗಳ ಕಡೆಗೆ ಗಮನ ಕೊಡಬೇಡಿರಿ. ಅವರು ನಿಮ್ಮನ್ನು ಮರುಳುಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಅವರು ದರ್ಶನಗಳ ಬಗ್ಗೆ ಹೇಳುತ್ತಾರೆ. ಅವರ ದರ್ಶನಗಳು ಅವರ ಮನಸ್ಸಿನಿಂದ ಬಂದವುಗಳೇ ಹೊರತು ನನ್ನಿಂದ ಬಂದವುಗಳಲ್ಲ.

IRVKN
16. ಸೇನಾಧೀಶ್ವರನಾದ ಯೆಹೋವನು, “ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ. ಅವರು ನಿಮ್ಮಲ್ಲಿ ವ್ಯರ್ಥ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ; ಯೆಹೋವನ ಬಾಯಿಂದ ಹೊರಟದ್ದನ್ನು ನುಡಿಯದೆ ಸ್ವಂತ ಮನಸ್ಸಿಗೆ ಬಂದದ್ದನ್ನೇ ಹೇಳುತ್ತಾರೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 16 of Total Verses 40
  • ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿ ಗೊಡಬೇಡಿರಿ; ಅವರು ನಿಮ್ಮನ್ನು ನಿಷ್ಫಲಮಾಡುತ್ತಾರೆ; ಕರ್ತನ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನ ವನ್ನು ಹೇಳುತ್ತಾರೆ.
  • ERVKN

    ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಆ ಪ್ರವಾದಿಗಳು ನಿಮಗೆ ಹೇಳುತ್ತಿರುವ ವಿಷಯಗಳ ಕಡೆಗೆ ಗಮನ ಕೊಡಬೇಡಿರಿ. ಅವರು ನಿಮ್ಮನ್ನು ಮರುಳುಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಅವರು ದರ್ಶನಗಳ ಬಗ್ಗೆ ಹೇಳುತ್ತಾರೆ. ಅವರ ದರ್ಶನಗಳು ಅವರ ಮನಸ್ಸಿನಿಂದ ಬಂದವುಗಳೇ ಹೊರತು ನನ್ನಿಂದ ಬಂದವುಗಳಲ್ಲ.
  • IRVKN

    ಸೇನಾಧೀಶ್ವರನಾದ ಯೆಹೋವನು, “ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ. ಅವರು ನಿಮ್ಮಲ್ಲಿ ವ್ಯರ್ಥ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ; ಯೆಹೋವನ ಬಾಯಿಂದ ಹೊರಟದ್ದನ್ನು ನುಡಿಯದೆ ಸ್ವಂತ ಮನಸ್ಸಿಗೆ ಬಂದದ್ದನ್ನೇ ಹೇಳುತ್ತಾರೆ.
Total 40 Verses, Current Verse 16 of Total Verses 40
×

Alert

×

kannada Letters Keypad References