ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
24. ನಾನು ಅವನನ್ನು ನೋಡದ ಹಾಗೆ ಒಬ್ಬನು ಮರೆಯಾದ ಸ್ಥಳಗಳಲ್ಲಿ ತನ್ನನ್ನು ಅಡಗಿಸಿಕೊ ಳ್ಳಬಹುದೋ ಎಂದು ಕರ್ತನು ಅನ್ನುತ್ತಾನೆ; ನಾನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ವ್ಯಾಪಿಸಿರುವವ ನಲ್ಲವೋ? ಎಂದು ಕರ್ತನು ಅನ್ನುತ್ತಾನೆ.

ERVKN
24. ಒಬ್ಬನು ನನಗೆ ಕಾಣದಂತೆ ಗುಪ್ತವಾದ ಸ್ಥಳದಲ್ಲಿ ಅಡಗಿಕೊಳ್ಳಲು ಪ್ರಯತ್ನಿಸಿದರೂ ನಾನು ಅವನನ್ನು ಸರಾಗವಾಗಿ ನೋಡಬಲ್ಲೆನು. ನಾನು ಭೂಮ್ಯಾಕಾಶಗಳ ಎಲ್ಲಾ ಕಡೆಗಳಲ್ಲೂ ಇದ್ದೇನೆ.” ಯೆಹೋವನೇ ಇವುಗಳನ್ನು ಹೇಳಿದ್ದಾನೆ.

IRVKN
24. ದೂರದಲ್ಲಿಯೂ ಇರುವವನಲ್ಲವೋ? ನನ್ನ ಕಣ್ಣಿಗೆ ಬೀಳದಂತೆ ಯಾರಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ತಾನೇ ಮರೆಮಾಡಿಕೊಂಡಾನೇ? ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 24 of Total Verses 40
  • ನಾನು ಅವನನ್ನು ನೋಡದ ಹಾಗೆ ಒಬ್ಬನು ಮರೆಯಾದ ಸ್ಥಳಗಳಲ್ಲಿ ತನ್ನನ್ನು ಅಡಗಿಸಿಕೊ ಳ್ಳಬಹುದೋ ಎಂದು ಕರ್ತನು ಅನ್ನುತ್ತಾನೆ; ನಾನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ವ್ಯಾಪಿಸಿರುವವ ನಲ್ಲವೋ? ಎಂದು ಕರ್ತನು ಅನ್ನುತ್ತಾನೆ.
  • ERVKN

    ಒಬ್ಬನು ನನಗೆ ಕಾಣದಂತೆ ಗುಪ್ತವಾದ ಸ್ಥಳದಲ್ಲಿ ಅಡಗಿಕೊಳ್ಳಲು ಪ್ರಯತ್ನಿಸಿದರೂ ನಾನು ಅವನನ್ನು ಸರಾಗವಾಗಿ ನೋಡಬಲ್ಲೆನು. ನಾನು ಭೂಮ್ಯಾಕಾಶಗಳ ಎಲ್ಲಾ ಕಡೆಗಳಲ್ಲೂ ಇದ್ದೇನೆ.” ಯೆಹೋವನೇ ಇವುಗಳನ್ನು ಹೇಳಿದ್ದಾನೆ.
  • IRVKN

    ದೂರದಲ್ಲಿಯೂ ಇರುವವನಲ್ಲವೋ? ನನ್ನ ಕಣ್ಣಿಗೆ ಬೀಳದಂತೆ ಯಾರಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ತಾನೇ ಮರೆಮಾಡಿಕೊಂಡಾನೇ? ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.”
Total 40 Verses, Current Verse 24 of Total Verses 40
×

Alert

×

kannada Letters Keypad References