ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
3. ನಾನು ನನ್ನ ಮಂದೆಯ ಶೇಷವನ್ನು, ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು; ಅವರು ಫಲಕಾರಿಯಾಗಿ ಹೆಚ್ಚುವರು.

ERVKN
3. “ನಾನು ನನ್ನ ಕುರಿಗಳನ್ನು ಬೇರೆ ದೇಶಗಳಿಗೆ ಕಳುಹಿಸಿದೆ. ಆದರೆ ಉಳಿದ ನನ್ನ ಕುರಿಗಳನ್ನು ಒಂದೆಡೆ ಸೇರಿಸುವೆನು. ಅವುಗಳನ್ನು ಅವುಗಳ ಹುಲ್ಲುಗಾವಲಿಗೆ ತರುವೆನು. ಅವುಗಳಿಗೆ ಅನೇಕ ಮಕ್ಕಳಾಗಿ ಅವುಗಳ ಸಂಖ್ಯೆ ಬೆಳೆಯುವುದು.

IRVKN
3. ನಾನು ನನ್ನ ಮಂದೆಯನ್ನು ಯಾವ ದೇಶಗಳಿಗೆ ಅಟ್ಟಿಬಿಟ್ಟೆನೋ, ಆ ಸಕಲ ದೇಶಗಳಿಂದ ಉಳಿದ ಕುರಿಗಳನ್ನು ಕೂಡಿಸಿ, ತಮ್ಮ ತಮ್ಮ ಹಟ್ಟಿಗಳಿಗೆ ತಿರುಗಿ ಬರಮಾಡುವೆನು; ಅವು ದೊಡ್ಡ ಸಂತಾನವಾಗಿ ಹೆಚ್ಚುವವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 3 of Total Verses 40
  • ನಾನು ನನ್ನ ಮಂದೆಯ ಶೇಷವನ್ನು, ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು; ಅವರು ಫಲಕಾರಿಯಾಗಿ ಹೆಚ್ಚುವರು.
  • ERVKN

    “ನಾನು ನನ್ನ ಕುರಿಗಳನ್ನು ಬೇರೆ ದೇಶಗಳಿಗೆ ಕಳುಹಿಸಿದೆ. ಆದರೆ ಉಳಿದ ನನ್ನ ಕುರಿಗಳನ್ನು ಒಂದೆಡೆ ಸೇರಿಸುವೆನು. ಅವುಗಳನ್ನು ಅವುಗಳ ಹುಲ್ಲುಗಾವಲಿಗೆ ತರುವೆನು. ಅವುಗಳಿಗೆ ಅನೇಕ ಮಕ್ಕಳಾಗಿ ಅವುಗಳ ಸಂಖ್ಯೆ ಬೆಳೆಯುವುದು.
  • IRVKN

    ನಾನು ನನ್ನ ಮಂದೆಯನ್ನು ಯಾವ ದೇಶಗಳಿಗೆ ಅಟ್ಟಿಬಿಟ್ಟೆನೋ, ಆ ಸಕಲ ದೇಶಗಳಿಂದ ಉಳಿದ ಕುರಿಗಳನ್ನು ಕೂಡಿಸಿ, ತಮ್ಮ ತಮ್ಮ ಹಟ್ಟಿಗಳಿಗೆ ತಿರುಗಿ ಬರಮಾಡುವೆನು; ಅವು ದೊಡ್ಡ ಸಂತಾನವಾಗಿ ಹೆಚ್ಚುವವು.
Total 40 Verses, Current Verse 3 of Total Verses 40
×

Alert

×

kannada Letters Keypad References