ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
31. ಇಗೋ, ತಮ್ಮ ನಾಲಿಗೆಗಳನ್ನು ಆಡಿ ಸುತ್ತಾ--ಆತನು ನುಡಿಯುತ್ತಾನೆ ಎಂದು ಅನ್ನುವ ಪ್ರವಾದಿಗಳಿಗೆ ನಾನು ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.

ERVKN
31. ನಾನು ಸುಳ್ಳುಪ್ರವಾದಿಗಳನ್ನು ವಿರೋಧಿಸುತ್ತೇನೆ.” ಇದು ಯೆಹೋವನ ನುಡಿ. “ಅವರು ತಮ್ಮ ಮಾತುಗಳನ್ನು ಹೇಳಿ ಅದು ನನ್ನ ಸಂದೇಶವೆಂಬುವಂತೆ ನಟನೆ ಮಾಡುತ್ತಾರೆ.

IRVKN
31. ಆಹಾ, ತಮ್ಮ ನಾಲಿಗೆಗಳನ್ನು ಚಾಚಿ “ಯೆಹೋವನು ನುಡಿಯುತ್ತಾನೆ” ಎಂದು ಹೇಳುವ ಪ್ರವಾದಿಗಳಿಗೆ ನಾನು ಪ್ರತಿಭಟಿಸುವವನಾಗಿದ್ದೇನೆ. ಇದು ಯೆಹೋವನ ನುಡಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 31 of Total Verses 40
  • ಇಗೋ, ತಮ್ಮ ನಾಲಿಗೆಗಳನ್ನು ಆಡಿ ಸುತ್ತಾ--ಆತನು ನುಡಿಯುತ್ತಾನೆ ಎಂದು ಅನ್ನುವ ಪ್ರವಾದಿಗಳಿಗೆ ನಾನು ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.
  • ERVKN

    ನಾನು ಸುಳ್ಳುಪ್ರವಾದಿಗಳನ್ನು ವಿರೋಧಿಸುತ್ತೇನೆ.” ಇದು ಯೆಹೋವನ ನುಡಿ. “ಅವರು ತಮ್ಮ ಮಾತುಗಳನ್ನು ಹೇಳಿ ಅದು ನನ್ನ ಸಂದೇಶವೆಂಬುವಂತೆ ನಟನೆ ಮಾಡುತ್ತಾರೆ.
  • IRVKN

    ಆಹಾ, ತಮ್ಮ ನಾಲಿಗೆಗಳನ್ನು ಚಾಚಿ “ಯೆಹೋವನು ನುಡಿಯುತ್ತಾನೆ” ಎಂದು ಹೇಳುವ ಪ್ರವಾದಿಗಳಿಗೆ ನಾನು ಪ್ರತಿಭಟಿಸುವವನಾಗಿದ್ದೇನೆ. ಇದು ಯೆಹೋವನ ನುಡಿ.
Total 40 Verses, Current Verse 31 of Total Verses 40
×

Alert

×

kannada Letters Keypad References