ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
29. ಇಗೋ, ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವದಕ್ಕೆ ಆರಂಭಮಾಡುತ್ತೇನೆ; ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿ ಕೊಳ್ಳುವದಿಲ್ಲ: ನಾನು ಭೂನಿವಾಸಿಗಳೆಲ್ಲರ ಮೇಲೆ ಕತ್ತಿಯನ್ನು ಕರೆಯುತ್ತೇನೆಂದು ಸೈನ್ಯಗಳ ಕರ್ತನು ಅನ್ನು ತ್ತಾನೆ.

ERVKN
29. ಈಗಾಗಲೆ ನನ್ನ ಹೆಸರುಗೊಂಡಿರುವ ಜೆರುಸಲೇಮ್ ನಗರಕ್ಕೆ ಕೇಡಾಗುವಂತೆ ಮಾಡುತ್ತಿದ್ದೇನೆ. ನಿಮ್ಮನ್ನು ದಂಡನೆಗೆ ಗುರಿ ಮಾಡಲಾಗುವುದಿಲ್ಲವೆಂದು ನೀವು ಯೋಚಿಸುತ್ತಿರಬಹುದು. ಆದರೆ ನಿಮ್ಮ ಯೋಚನೆ ತಪ್ಪು. ನಿಮ್ಮನ್ನು ದಂಡಿಸಲಾಗುವುದು. ಈ ಭೂಮಿಯ ಮೇಲಿನ ಜನರೆಲ್ಲರ ಮೇಲೆ ಆಕ್ರಮಣಮಾಡಲು ನಾನು ಒಂದು ಖಡ್ಗವನ್ನು ಕರೆಯುತ್ತಿದ್ದೇನೆ.’ ” ಇದು ಯೆಹೋವನ ಸಂದೇಶ.

IRVKN
29. ಇಗೋ, ನನ್ನ ಹೆಸರುಗೊಂಡಿರುವ ಪಟ್ಟಣದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ಆ ದಂಡನೆಗೆ ತಪ್ಪಿಸಿಕೊಂಡೀರೋ? ಆಗುವುದೇ ಇಲ್ಲ. ಖಡ್ಗವೇ, ಭೂನಿವಾಸಿಗಳನ್ನೆಲ್ಲ ಸಂಹರಿಸಲಿಕ್ಕೆ ಬಾ” ಎಂದು ಕೂಗುವೆನು. ಇದು ಸೇನಾಧೀಶ್ವರನಾದ ಯೆಹೋವನೆಂಬ ನನ್ನ ನುಡಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 29 of Total Verses 38
  • ಇಗೋ, ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವದಕ್ಕೆ ಆರಂಭಮಾಡುತ್ತೇನೆ; ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿ ಕೊಳ್ಳುವದಿಲ್ಲ: ನಾನು ಭೂನಿವಾಸಿಗಳೆಲ್ಲರ ಮೇಲೆ ಕತ್ತಿಯನ್ನು ಕರೆಯುತ್ತೇನೆಂದು ಸೈನ್ಯಗಳ ಕರ್ತನು ಅನ್ನು ತ್ತಾನೆ.
  • ERVKN

    ಈಗಾಗಲೆ ನನ್ನ ಹೆಸರುಗೊಂಡಿರುವ ಜೆರುಸಲೇಮ್ ನಗರಕ್ಕೆ ಕೇಡಾಗುವಂತೆ ಮಾಡುತ್ತಿದ್ದೇನೆ. ನಿಮ್ಮನ್ನು ದಂಡನೆಗೆ ಗುರಿ ಮಾಡಲಾಗುವುದಿಲ್ಲವೆಂದು ನೀವು ಯೋಚಿಸುತ್ತಿರಬಹುದು. ಆದರೆ ನಿಮ್ಮ ಯೋಚನೆ ತಪ್ಪು. ನಿಮ್ಮನ್ನು ದಂಡಿಸಲಾಗುವುದು. ಈ ಭೂಮಿಯ ಮೇಲಿನ ಜನರೆಲ್ಲರ ಮೇಲೆ ಆಕ್ರಮಣಮಾಡಲು ನಾನು ಒಂದು ಖಡ್ಗವನ್ನು ಕರೆಯುತ್ತಿದ್ದೇನೆ.’ ” ಇದು ಯೆಹೋವನ ಸಂದೇಶ.
  • IRVKN

    ಇಗೋ, ನನ್ನ ಹೆಸರುಗೊಂಡಿರುವ ಪಟ್ಟಣದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ಆ ದಂಡನೆಗೆ ತಪ್ಪಿಸಿಕೊಂಡೀರೋ? ಆಗುವುದೇ ಇಲ್ಲ. ಖಡ್ಗವೇ, ಭೂನಿವಾಸಿಗಳನ್ನೆಲ್ಲ ಸಂಹರಿಸಲಿಕ್ಕೆ ಬಾ” ಎಂದು ಕೂಗುವೆನು. ಇದು ಸೇನಾಧೀಶ್ವರನಾದ ಯೆಹೋವನೆಂಬ ನನ್ನ ನುಡಿ.
Total 38 Verses, Current Verse 29 of Total Verses 38
×

Alert

×

kannada Letters Keypad References