ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
16. ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ--ಈ ಮನುಷ್ಯನು ಮರಣದ ನಿರ್ಣ ಯಕ್ಕೆ ತಕ್ಕವನಲ್ಲ; ನಮ್ಮ ದೇವರಾದ ಕರ್ತನ ಹೆಸರಿ ನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ ಅಂದರು.

ERVKN
16. ಆಗ ಸರದಾರರು ಮತ್ತು ಸಮಸ್ತ ಜನರು ಒಬ್ಬರಿಗೊಬ್ಬರು ಮಾತನಾಡಿ ಯಾಜಕರಿಗೂ ಪ್ರವಾದಿಗಳಿಗೂ, “ಯೆರೆಮೀಯನನ್ನು ಕೊಲ್ಲಕೂಡದು. ಯೆರೆಮೀಯನು ನಮಗೆ ಹೇಳಿದ ಸಂಗತಿಗಳು ನಮ್ಮ ದೇವರಾದ ಯೆಹೋವನಿಂದ ಬಂದವುಗಳಾಗಿವೆ” ಎಂದು ಹೇಳಿದರು.

IRVKN
16. ಇದನ್ನು ಕೇಳಿ ಸರದಾರರೂ ಸಕಲ ಜನರೂ ಯಾಜಕ ಪ್ರವಾದಿಗಳಿಗೆ, “ಇವನು ಮರಣ ದಂಡನೆಗೆ ತಕ್ಕವನಲ್ಲ; ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಇದನ್ನು ನಮಗೆ ನುಡಿದಿದ್ದಾನಷ್ಟೆ” ಎಂದು ಹೇಳಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 24 Verses, Current Verse 16 of Total Verses 24
  • ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ--ಈ ಮನುಷ್ಯನು ಮರಣದ ನಿರ್ಣ ಯಕ್ಕೆ ತಕ್ಕವನಲ್ಲ; ನಮ್ಮ ದೇವರಾದ ಕರ್ತನ ಹೆಸರಿ ನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ ಅಂದರು.
  • ERVKN

    ಆಗ ಸರದಾರರು ಮತ್ತು ಸಮಸ್ತ ಜನರು ಒಬ್ಬರಿಗೊಬ್ಬರು ಮಾತನಾಡಿ ಯಾಜಕರಿಗೂ ಪ್ರವಾದಿಗಳಿಗೂ, “ಯೆರೆಮೀಯನನ್ನು ಕೊಲ್ಲಕೂಡದು. ಯೆರೆಮೀಯನು ನಮಗೆ ಹೇಳಿದ ಸಂಗತಿಗಳು ನಮ್ಮ ದೇವರಾದ ಯೆಹೋವನಿಂದ ಬಂದವುಗಳಾಗಿವೆ” ಎಂದು ಹೇಳಿದರು.
  • IRVKN

    ಇದನ್ನು ಕೇಳಿ ಸರದಾರರೂ ಸಕಲ ಜನರೂ ಯಾಜಕ ಪ್ರವಾದಿಗಳಿಗೆ, “ಇವನು ಮರಣ ದಂಡನೆಗೆ ತಕ್ಕವನಲ್ಲ; ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಇದನ್ನು ನಮಗೆ ನುಡಿದಿದ್ದಾನಷ್ಟೆ” ಎಂದು ಹೇಳಿದರು.
Total 24 Verses, Current Verse 16 of Total Verses 24
×

Alert

×

kannada Letters Keypad References