ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
19. ಅವುಗಳೊಳಗಿಂದ ಕೃತಜ್ಞತಾ ಸ್ತೋತ್ರವೂ ಸಂತೋ ಷಪಡುವವರ ಸ್ವರವೂ ಹೊರಡುವದು; ಅವರನ್ನು ಅಭಿವೃದ್ಧಿಮಾಡುವೆನು; ಅವರು ಕೊಂಚವಾಗಿರರು, ಅವರು ಅಲ್ಪವಾಗದ ಹಾಗೆ ಅವರಿಗೆ ಘನವನ್ನು ಕೊಡುವೆನು.

ERVKN
19. ಆ ಸ್ಥಳಗಳಲ್ಲಿ ಜನರು ಸ್ತೋತ್ರಗೀತೆಗಳನ್ನು ಹಾಡುವರು. ಅಲ್ಲಿ ನಗುವಿನ ಧ್ವನಿಯು ಕೇಳಿಬರುವುದು. ನಾನು ಅವರಿಗೆ ಹಲವಾರು ಮಕ್ಕಳನ್ನು ಕೊಡುವೆನು. ಇಸ್ರೇಲ್ ಮತ್ತು ಯೆಹೂದ ಚಿಕ್ಕವುಗಳಾಗಿರುವದಿಲ್ಲ. ನಾನು ಅವುಗಳಿಗೆ ಗೌರವವನ್ನು ತರುತ್ತೇನೆ. ಯಾರೂ ಅವುಗಳನ್ನು ಕೀಳಾಗಿ ಕಾಣುವದಿಲ್ಲ.

IRVKN
19. ಅವುಗಳೊಳಗಿಂದ ಸ್ತೋತ್ರವೂ ಮತ್ತು ಸಂತೋಷದಿಂದ ನಲಿಯುವ ಧ್ವನಿಯೂ ಕೇಳಿಸುವವು. ನಾನು ಆ ಜನರನ್ನು ಹೆಚ್ಚಿಸುವೆನು, ಅವರು ಇನ್ನು ಅಲ್ಪರಾಗಿರರು, ಅವರನ್ನು ಘನಪಡಿಸುವೆನು, ಅವರು ಇನ್ನು ಹೀನರಾಗಿರರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 24 Verses, Current Verse 19 of Total Verses 24
  • ಅವುಗಳೊಳಗಿಂದ ಕೃತಜ್ಞತಾ ಸ್ತೋತ್ರವೂ ಸಂತೋ ಷಪಡುವವರ ಸ್ವರವೂ ಹೊರಡುವದು; ಅವರನ್ನು ಅಭಿವೃದ್ಧಿಮಾಡುವೆನು; ಅವರು ಕೊಂಚವಾಗಿರರು, ಅವರು ಅಲ್ಪವಾಗದ ಹಾಗೆ ಅವರಿಗೆ ಘನವನ್ನು ಕೊಡುವೆನು.
  • ERVKN

    ಆ ಸ್ಥಳಗಳಲ್ಲಿ ಜನರು ಸ್ತೋತ್ರಗೀತೆಗಳನ್ನು ಹಾಡುವರು. ಅಲ್ಲಿ ನಗುವಿನ ಧ್ವನಿಯು ಕೇಳಿಬರುವುದು. ನಾನು ಅವರಿಗೆ ಹಲವಾರು ಮಕ್ಕಳನ್ನು ಕೊಡುವೆನು. ಇಸ್ರೇಲ್ ಮತ್ತು ಯೆಹೂದ ಚಿಕ್ಕವುಗಳಾಗಿರುವದಿಲ್ಲ. ನಾನು ಅವುಗಳಿಗೆ ಗೌರವವನ್ನು ತರುತ್ತೇನೆ. ಯಾರೂ ಅವುಗಳನ್ನು ಕೀಳಾಗಿ ಕಾಣುವದಿಲ್ಲ.
  • IRVKN

    ಅವುಗಳೊಳಗಿಂದ ಸ್ತೋತ್ರವೂ ಮತ್ತು ಸಂತೋಷದಿಂದ ನಲಿಯುವ ಧ್ವನಿಯೂ ಕೇಳಿಸುವವು. ನಾನು ಆ ಜನರನ್ನು ಹೆಚ್ಚಿಸುವೆನು, ಅವರು ಇನ್ನು ಅಲ್ಪರಾಗಿರರು, ಅವರನ್ನು ಘನಪಡಿಸುವೆನು, ಅವರು ಇನ್ನು ಹೀನರಾಗಿರರು.
Total 24 Verses, Current Verse 19 of Total Verses 24
×

Alert

×

kannada Letters Keypad References