ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
16. ಆಗ ಆದದ್ದೇನಂದರೆ--ಅವರು ಆ ವಾಕ್ಯಗಳನ್ನೆಲ್ಲಾ ಕೇಳಿದ ಮೇಲೆ ಒಬ್ಬರಿಗೊಬ್ಬರು ಹೆದರಿಕೊಂಡು--ನಾವು ನಿಶ್ಚಯವಾಗಿ ಈ ವಾಕ್ಯಗಳನ್ನೆಲ್ಲಾ ಅರಸನಿಗೆ ತಿಳಿಸುತ್ತೇ ವೆಂದು ಬಾರೂಕನಿಗೆ ಹೇಳಿದರು.

ERVKN
16. ಆ ರಾಜ್ಯಾಧಿಕಾರಿಗಳು ಆ ಸುರುಳಿಯಲ್ಲಿ ಬರೆದ ಎಲ್ಲಾ ಸಂದೇಶಗಳನ್ನು ಕೇಳಿ ಭಯಪಟ್ಟು ಒಬ್ಬರ ಮುಖವನ್ನೊಬ್ಬರು ನೋಡಿದರು. ಅವರು ಬಾರೂಕನಿಗೆ, “ನಾವು ರಾಜನಾದ ಯೆಹೋಯಾಕೀಮನಿಗೆ ಈ ಸುರುಳಿಯಲ್ಲಿರುವ ಸಂದೇಶಗಳ ಬಗ್ಗೆ ತಿಳಿಸಬೇಕು” ಎಂದರು.

IRVKN
16. ಅವರು ಆ ಮಾತುಗಳನ್ನೆಲ್ಲಾ ಕೇಳಿ ಬೆಚ್ಚಿಬಿದ್ದು ಒಬ್ಬರನ್ನೊಬ್ಬರು ನೋಡುತ್ತಾ, “ನಾವು ಈ ಮಾತುಗಳನ್ನೆಲ್ಲಾ ಅರಸನಿಗೆ ತಿಳಿಸಲೇಬೇಕು” ಎಂದು ಬಾರೂಕನಿಗೆ ಹೇಳಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 16 of Total Verses 32
  • ಆಗ ಆದದ್ದೇನಂದರೆ--ಅವರು ಆ ವಾಕ್ಯಗಳನ್ನೆಲ್ಲಾ ಕೇಳಿದ ಮೇಲೆ ಒಬ್ಬರಿಗೊಬ್ಬರು ಹೆದರಿಕೊಂಡು--ನಾವು ನಿಶ್ಚಯವಾಗಿ ಈ ವಾಕ್ಯಗಳನ್ನೆಲ್ಲಾ ಅರಸನಿಗೆ ತಿಳಿಸುತ್ತೇ ವೆಂದು ಬಾರೂಕನಿಗೆ ಹೇಳಿದರು.
  • ERVKN

    ಆ ರಾಜ್ಯಾಧಿಕಾರಿಗಳು ಆ ಸುರುಳಿಯಲ್ಲಿ ಬರೆದ ಎಲ್ಲಾ ಸಂದೇಶಗಳನ್ನು ಕೇಳಿ ಭಯಪಟ್ಟು ಒಬ್ಬರ ಮುಖವನ್ನೊಬ್ಬರು ನೋಡಿದರು. ಅವರು ಬಾರೂಕನಿಗೆ, “ನಾವು ರಾಜನಾದ ಯೆಹೋಯಾಕೀಮನಿಗೆ ಈ ಸುರುಳಿಯಲ್ಲಿರುವ ಸಂದೇಶಗಳ ಬಗ್ಗೆ ತಿಳಿಸಬೇಕು” ಎಂದರು.
  • IRVKN

    ಅವರು ಆ ಮಾತುಗಳನ್ನೆಲ್ಲಾ ಕೇಳಿ ಬೆಚ್ಚಿಬಿದ್ದು ಒಬ್ಬರನ್ನೊಬ್ಬರು ನೋಡುತ್ತಾ, “ನಾವು ಈ ಮಾತುಗಳನ್ನೆಲ್ಲಾ ಅರಸನಿಗೆ ತಿಳಿಸಲೇಬೇಕು” ಎಂದು ಬಾರೂಕನಿಗೆ ಹೇಳಿದರು.
Total 32 Verses, Current Verse 16 of Total Verses 32
×

Alert

×

kannada Letters Keypad References