ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
23. ಆಗ ಆದದ್ದೇನಂದರೆ--ಯೆಹೂದಿಯು ಮೂರು ನಾಲ್ಕು ಪುಟಗಳನ್ನು ಓದಿದ ಮೇಲೆ ಅದನ್ನು ಚೂರಿ ಯಿಂದ ಕೊಯ್ದು ಅಗ್ಗಿಷ್ಟಿಕೆಯಲ್ಲಿದ್ದ ಬೆಂಕಿಯೊಳಗೆ ಸುರಳಿಯನ್ನೆಲ್ಲಾ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಸುಟ್ಟು ಹೋಗುವ ವರೆಗೂ ಹಾಕಿಬಿಟ್ಟನು.

ERVKN
23. ಯೆಹೂದಿಯು ಸುರುಳಿಯನ್ನು ಓದಲು ಪ್ರಾರಂಭಿಸಿದನು. ಆದರೆ ಅವನು ಎರಡು ಅಥವಾ ಮೂರು ಅಂಕಣಗಳನ್ನು ಓದಿ ಮುಗಿಸಿದ ಕೂಡಲೆ ರಾಜನಾದ ಯೆಹೋಯಾಕೀಮನು ಆ ಸುರುಳಿಯನ್ನು ಕಸಿದುಕೊಂಡು ಆ ಅಂಕಣಗಳನ್ನು ಒಂದು ಸಣ್ಣ ಚೂರಿಯಿಂದ ಕತ್ತರಿಸಿ ಅಗ್ಗಿಷ್ಟಿಕೆಯಲ್ಲಿ ಎಸೆಯತೊಡಗಿದನು. ಕೊನೆಗೆ ಇಡೀ ಸುರುಳಿಯನ್ನು ಸುಟ್ಟುಹಾಕಲಾಯಿತು.

IRVKN
23. ಯೆಹೂದಿಯು ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಹಾಗೆಲ್ಲಾ ಅರಸನು ಆಯಾ ಭಾಗಗಳನ್ನು ಕತ್ತರಿಯಿಂದ ಕತ್ತರಿಸಿ ಸುರುಳಿಯು ಸಂಪೂರ್ಣವಾಗಿ ಸುಟ್ಟುಹೋಗುವ ತನಕ ಅದನ್ನು ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಹಾಕುತ್ತಾ ಬಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 23 of Total Verses 32
  • ಆಗ ಆದದ್ದೇನಂದರೆ--ಯೆಹೂದಿಯು ಮೂರು ನಾಲ್ಕು ಪುಟಗಳನ್ನು ಓದಿದ ಮೇಲೆ ಅದನ್ನು ಚೂರಿ ಯಿಂದ ಕೊಯ್ದು ಅಗ್ಗಿಷ್ಟಿಕೆಯಲ್ಲಿದ್ದ ಬೆಂಕಿಯೊಳಗೆ ಸುರಳಿಯನ್ನೆಲ್ಲಾ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಸುಟ್ಟು ಹೋಗುವ ವರೆಗೂ ಹಾಕಿಬಿಟ್ಟನು.
  • ERVKN

    ಯೆಹೂದಿಯು ಸುರುಳಿಯನ್ನು ಓದಲು ಪ್ರಾರಂಭಿಸಿದನು. ಆದರೆ ಅವನು ಎರಡು ಅಥವಾ ಮೂರು ಅಂಕಣಗಳನ್ನು ಓದಿ ಮುಗಿಸಿದ ಕೂಡಲೆ ರಾಜನಾದ ಯೆಹೋಯಾಕೀಮನು ಆ ಸುರುಳಿಯನ್ನು ಕಸಿದುಕೊಂಡು ಆ ಅಂಕಣಗಳನ್ನು ಒಂದು ಸಣ್ಣ ಚೂರಿಯಿಂದ ಕತ್ತರಿಸಿ ಅಗ್ಗಿಷ್ಟಿಕೆಯಲ್ಲಿ ಎಸೆಯತೊಡಗಿದನು. ಕೊನೆಗೆ ಇಡೀ ಸುರುಳಿಯನ್ನು ಸುಟ್ಟುಹಾಕಲಾಯಿತು.
  • IRVKN

    ಯೆಹೂದಿಯು ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಹಾಗೆಲ್ಲಾ ಅರಸನು ಆಯಾ ಭಾಗಗಳನ್ನು ಕತ್ತರಿಯಿಂದ ಕತ್ತರಿಸಿ ಸುರುಳಿಯು ಸಂಪೂರ್ಣವಾಗಿ ಸುಟ್ಟುಹೋಗುವ ತನಕ ಅದನ್ನು ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಹಾಕುತ್ತಾ ಬಂದನು.
Total 32 Verses, Current Verse 23 of Total Verses 32
×

Alert

×

kannada Letters Keypad References