ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
30. ಆದದರಿಂದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಕರ್ತನು ಹೇಳುವದೇನಂದರೆ--ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವವನು ಅವನಿಗೆ ಇರು ವದಿಲ್ಲ; ಅವನ ಹೆಣವು ಹಗಲಿನಲ್ಲಿ ಬಿಸಲಿಗೂ ರಾತ್ರಿಯಲ್ಲಿ ಹಿಮಕ್ಕೂ ಬಿಸಾಡಲ್ಪಡುವದು.

ERVKN
30. ಇಗೋ ಯೆಹೂದದ ರಾಜನಾದ ಯೆಹೋಯಾಕೀಮನ ಬಗ್ಗೆ ಯೆಹೋವನು ಹೀಗೆ ಹೇಳುತ್ತಾನೆ: ಯೆಹೋಯಾಕೀಮನ ಸಂತಾನದವರು ದಾವೀದನ ಸಿಂಹಾಸನದ ಮೇಲೆ ಕುಳಿತುಕೊಳ್ಳಲಾಗದು. ಯೆಹೋಯಾಕೀಮನು ಸತ್ತರೆ ರಾಜ ಮರ್ಯಾದೆಯಿಂದ ಅವನ ಶವಸಂಸ್ಕಾರ ಮಾಡಲಾಗುವದಿಲ್ಲ. ಅವನ ಶವವನ್ನು ನೆಲದ ಮೇಲೆ ಎಸೆಯಲಾಗುವುದು. ಅವನ ಶವ ಹಗಲಿನ ತಾಪದಲ್ಲಿ ಮತ್ತು ರಾತ್ರಿಯ ಚಳಿಯಲ್ಲಿ ಹೊರಗೆ ಬಿದ್ದಿರುವದು.

IRVKN
30. ಆದಕಾರಣ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ, ಇವನ ಸಂತಾನದಲ್ಲಿ ಯಾರೂ ದಾವೀದನ ಸಿಂಹಾಸನಾರೂಢನಾಗನು; ಇವನ ಹೆಣವು ಬಿಸಾಡಲ್ಪಟ್ಟು ಹಗಲಿನ ತಾಪಕ್ಕೂ, ರಾತ್ರಿಯ ಚಳಿಗೂ ಈಡಾಗುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 30 of Total Verses 32
  • ಆದದರಿಂದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಕರ್ತನು ಹೇಳುವದೇನಂದರೆ--ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವವನು ಅವನಿಗೆ ಇರು ವದಿಲ್ಲ; ಅವನ ಹೆಣವು ಹಗಲಿನಲ್ಲಿ ಬಿಸಲಿಗೂ ರಾತ್ರಿಯಲ್ಲಿ ಹಿಮಕ್ಕೂ ಬಿಸಾಡಲ್ಪಡುವದು.
  • ERVKN

    ಇಗೋ ಯೆಹೂದದ ರಾಜನಾದ ಯೆಹೋಯಾಕೀಮನ ಬಗ್ಗೆ ಯೆಹೋವನು ಹೀಗೆ ಹೇಳುತ್ತಾನೆ: ಯೆಹೋಯಾಕೀಮನ ಸಂತಾನದವರು ದಾವೀದನ ಸಿಂಹಾಸನದ ಮೇಲೆ ಕುಳಿತುಕೊಳ್ಳಲಾಗದು. ಯೆಹೋಯಾಕೀಮನು ಸತ್ತರೆ ರಾಜ ಮರ್ಯಾದೆಯಿಂದ ಅವನ ಶವಸಂಸ್ಕಾರ ಮಾಡಲಾಗುವದಿಲ್ಲ. ಅವನ ಶವವನ್ನು ನೆಲದ ಮೇಲೆ ಎಸೆಯಲಾಗುವುದು. ಅವನ ಶವ ಹಗಲಿನ ತಾಪದಲ್ಲಿ ಮತ್ತು ರಾತ್ರಿಯ ಚಳಿಯಲ್ಲಿ ಹೊರಗೆ ಬಿದ್ದಿರುವದು.
  • IRVKN

    ಆದಕಾರಣ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ, ಇವನ ಸಂತಾನದಲ್ಲಿ ಯಾರೂ ದಾವೀದನ ಸಿಂಹಾಸನಾರೂಢನಾಗನು; ಇವನ ಹೆಣವು ಬಿಸಾಡಲ್ಪಟ್ಟು ಹಗಲಿನ ತಾಪಕ್ಕೂ, ರಾತ್ರಿಯ ಚಳಿಗೂ ಈಡಾಗುವುದು.
Total 32 Verses, Current Verse 30 of Total Verses 32
×

Alert

×

kannada Letters Keypad References