ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
17. ಐಗು ಪ್ತಕ್ಕೆ ಹೋಗುವದಕ್ಕೆ ಬೇತ್ಲೆಹೇಮಿನ ಬಳಿಯಲ್ಲಿರುವ ಕಿಮ್ಹಾಮನ ಛತ್ರದಲ್ಲಿ ಕಸ್ದೀಯರ ನಿಮಿತ್ತ ವಾಸ ಮಾಡಿದರು.

ERVKN
17. (17-18) ಯೋಹಾನಾನನೂ ಉಳಿದ ಸೇನಾಧಿಪತಿಗಳೂ ಕಸ್ದೀಯರಿಗೆ ಹೆದರಿದರು. ಬಾಬಿಲೋನಿನ ರಾಜನು ಗೆದಲ್ಯನನ್ನು ಯೆಹೂದದ ಅಧಿಪತಿಯಾಗಿ ನೇಮಿಸಿದ್ದನು. ಆದರೆ ಇಷ್ಮಾಯೇಲನು ಗೆದಲ್ಯನನ್ನು ಕೊಲೆ ಮಾಡಿದನು. ಇದರಿಂದ ಕಸ್ದೀಯರಿಗೆ ಕೋಪ ಬರಬಹುದೆಂದು ಯೋಹಾನಾನನು ಭಯಪಟ್ಟನು. ಆದ್ದರಿಂದ ಈಜಿಪ್ಟಿಗೆ ಓಡಿಹೋಗಬೇಕೆಂದು ಅವರು ನಿರ್ಧರಿಸಿದರು. ಈಜಿಪ್ಟಿಗೆ ಹೋಗುವ ದಾರಿಯಲ್ಲಿ ಅವರು ಗೇರುಥ್ ಕಿಮ್ಹಾಮಿನಲ್ಲಿ ಇಳಿದುಕೊಂಡರು. ಗೇರುಥ್ ಕಿಮ್ಹಾಮು ಬೆತ್ಲೆಹೇಮ್ ಪಟ್ಟಣದ ಸಮೀಪದಲ್ಲಿದೆ.

IRVKN
17. ಅವರು ಕಸ್ದೀಯರ ಭಯದಿಂದ ಐಗುಪ್ತಕ್ಕೆ ವಲಸೆಹೋಗಬೇಕೆಂದು ಬೇತ್ಲೆಹೇಮಿನ ಸಮೀಪವಾಗಿರುವ ಗೇರುಥ್ ಕಿಮ್ಹಾಮಿನಲ್ಲಿ ಇಳಿದುಕೊಂಡರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 17 of Total Verses 18
1 2 3 4 5 6 7 8
9 10 11 12 13 14 15 16 17 18
  • ಐಗು ಪ್ತಕ್ಕೆ ಹೋಗುವದಕ್ಕೆ ಬೇತ್ಲೆಹೇಮಿನ ಬಳಿಯಲ್ಲಿರುವ ಕಿಮ್ಹಾಮನ ಛತ್ರದಲ್ಲಿ ಕಸ್ದೀಯರ ನಿಮಿತ್ತ ವಾಸ ಮಾಡಿದರು.
  • ERVKN

    (17-18) ಯೋಹಾನಾನನೂ ಉಳಿದ ಸೇನಾಧಿಪತಿಗಳೂ ಕಸ್ದೀಯರಿಗೆ ಹೆದರಿದರು. ಬಾಬಿಲೋನಿನ ರಾಜನು ಗೆದಲ್ಯನನ್ನು ಯೆಹೂದದ ಅಧಿಪತಿಯಾಗಿ ನೇಮಿಸಿದ್ದನು. ಆದರೆ ಇಷ್ಮಾಯೇಲನು ಗೆದಲ್ಯನನ್ನು ಕೊಲೆ ಮಾಡಿದನು. ಇದರಿಂದ ಕಸ್ದೀಯರಿಗೆ ಕೋಪ ಬರಬಹುದೆಂದು ಯೋಹಾನಾನನು ಭಯಪಟ್ಟನು. ಆದ್ದರಿಂದ ಈಜಿಪ್ಟಿಗೆ ಓಡಿಹೋಗಬೇಕೆಂದು ಅವರು ನಿರ್ಧರಿಸಿದರು. ಈಜಿಪ್ಟಿಗೆ ಹೋಗುವ ದಾರಿಯಲ್ಲಿ ಅವರು ಗೇರುಥ್ ಕಿಮ್ಹಾಮಿನಲ್ಲಿ ಇಳಿದುಕೊಂಡರು. ಗೇರುಥ್ ಕಿಮ್ಹಾಮು ಬೆತ್ಲೆಹೇಮ್ ಪಟ್ಟಣದ ಸಮೀಪದಲ್ಲಿದೆ.
  • IRVKN

    ಅವರು ಕಸ್ದೀಯರ ಭಯದಿಂದ ಐಗುಪ್ತಕ್ಕೆ ವಲಸೆಹೋಗಬೇಕೆಂದು ಬೇತ್ಲೆಹೇಮಿನ ಸಮೀಪವಾಗಿರುವ ಗೇರುಥ್ ಕಿಮ್ಹಾಮಿನಲ್ಲಿ ಇಳಿದುಕೊಂಡರು.
Total 18 Verses, Current Verse 17 of Total Verses 18
1 2 3 4 5 6 7 8
9 10 11 12 13 14 15 16 17 18
×

Alert

×

kannada Letters Keypad References