ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
15. ಈಗ ಯೆಹೂದದ ಶೇಷವೇ, ಕರ್ತನ ವಾಕ್ಯವನ್ನು ಕೇಳಿರಿ; ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವು ನಿಶ್ಚಯವಾಗಿ ನಿಮ್ಮ ಮುಖಗಳನ್ನು ಐಗುಪ್ತಕ್ಕೆ ಹೋಗುವ ಹಾಗೆ ತಿರುಗಿಸಿ ನೀವು ಅಲ್ಲಿ ತಂಗುವದಕ್ಕೆ ಹೋದರೆ,

ERVKN
15. ಯೆಹೂದದ ಶ್ರೇಷ್ಠ ಜನಗಳೇ, ನೀವು ಒಂದುವೇಳೆ ಹಾಗೆ ಹೇಳುವುದಾದರೆ ಯೆಹೋವನ ಸಂದೇಶವನ್ನು ಕೇಳಿರಿ: ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: ‘ನೀವು ಈಜಿಪ್ಟಿಗೆ ಹೋಗಿ ಅಲ್ಲಿ ವಾಸಮಾಡಬೇಕೆಂದು ತೀರ್ಮಾನಿಸಿದ್ದರೆ ಪರಿಸ್ಥಿತಿ ಹೀಗಾಗುವುದು:

IRVKN
15. ಯೆಹೂದ್ಯರಲ್ಲಿ ಉಳಿದವರೇ, ಯೆಹೋವನ ವಾಕ್ಯವನ್ನು ಈಗ ಕೇಳಿರಿ, ‘ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀವು ಐಗುಪ್ತಕ್ಕೆ ಹೋಗಬೇಕೆಂದು ಹಟಹಿಡಿದು ಅಲ್ಲಿಗೆ ಸೇರಿ ವಾಸಮಾಡುವುದಾದರೆ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 15 of Total Verses 22
  • ಈಗ ಯೆಹೂದದ ಶೇಷವೇ, ಕರ್ತನ ವಾಕ್ಯವನ್ನು ಕೇಳಿರಿ; ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವು ನಿಶ್ಚಯವಾಗಿ ನಿಮ್ಮ ಮುಖಗಳನ್ನು ಐಗುಪ್ತಕ್ಕೆ ಹೋಗುವ ಹಾಗೆ ತಿರುಗಿಸಿ ನೀವು ಅಲ್ಲಿ ತಂಗುವದಕ್ಕೆ ಹೋದರೆ,
  • ERVKN

    ಯೆಹೂದದ ಶ್ರೇಷ್ಠ ಜನಗಳೇ, ನೀವು ಒಂದುವೇಳೆ ಹಾಗೆ ಹೇಳುವುದಾದರೆ ಯೆಹೋವನ ಸಂದೇಶವನ್ನು ಕೇಳಿರಿ: ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: ‘ನೀವು ಈಜಿಪ್ಟಿಗೆ ಹೋಗಿ ಅಲ್ಲಿ ವಾಸಮಾಡಬೇಕೆಂದು ತೀರ್ಮಾನಿಸಿದ್ದರೆ ಪರಿಸ್ಥಿತಿ ಹೀಗಾಗುವುದು:
  • IRVKN

    ಯೆಹೂದ್ಯರಲ್ಲಿ ಉಳಿದವರೇ, ಯೆಹೋವನ ವಾಕ್ಯವನ್ನು ಈಗ ಕೇಳಿರಿ, ‘ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀವು ಐಗುಪ್ತಕ್ಕೆ ಹೋಗಬೇಕೆಂದು ಹಟಹಿಡಿದು ಅಲ್ಲಿಗೆ ಸೇರಿ ವಾಸಮಾಡುವುದಾದರೆ,
Total 22 Verses, Current Verse 15 of Total Verses 22
×

Alert

×

kannada Letters Keypad References