ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
18. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕೋಪವೂ ನನ್ನ ಉರಿಯೂ ಹೇಗೆ ಯೆರೂಸಲೇಮಿನ ನಿವಾಸಿಗಳ ಮೇಲೆ ಹೊಯ್ಯಲ್ಪಟ್ಟಿತೋ ಹಾಗೆಯೇ ನೀವು ಐಗುಪ್ತಕ್ಕೆ ಹೋದರೆ ನನ್ನ ಉರಿಯು ನಿಮ್ಮ ಮೇಲೆ ಹೊಯ್ಯಲ್ಪ ಡುವದು; ನೀವು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವಿರಿ; ಈ ಸ್ಥಳವನ್ನು ನೀವು ತಿರುಗಿ ನೋಡುವದಿಲ್ಲ.

ERVKN
18. “ಸರ್ವಶಕ್ತನೂ ಇಸ್ರೇಲರ ದೇವರೂ ಆಗಿರುವ ಯೆಹೋವನು ಹೀಗೆಂದನು: ‘ನಾನು ಜೆರುಸಲೇಮಿನ ಮೇಲೆ ನನ್ನ ಕೋಪವನ್ನು ತೋರಿಸಿದೆ. ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ನಾನು ದಂಡಿಸಿದೆ. ಅದೇ ರೀತಿ, ಈಜಿಪ್ಟಿಗೆ ಹೋಗುವವರೆಲ್ಲರ ಮೇಲೂ ನಾನು ನನ್ನ ಕೋಪವನ್ನು ತೋರಿಸುವೆನು. ಬೇರೆಯವರಿಗೆ ಕೆಟ್ಟದಾಗಲಿ ಎಂದು ಹೇಳಬೇಕಾದಾಗ ಜನರು ನಿಮ್ಮಂತೆ ಆಗಲಿ ಎಂದು ನಿಮ್ಮ ಉದಾಹರಣೆಯನ್ನು ಕೊಡುವರು. ನೀವು ಒಂದು ಶಾಪದ ಶಬ್ದವಾಗುವಿರಿ. ಜನರು ನಿಮ್ಮಿಂದ ನಾಚಿಕೆಪಟ್ಟುಕೊಳ್ಳುವರು. ಜನರು ನಿಮ್ಮನ್ನು ಅಪಮಾನ ಮಾಡುವರು. ಯೆಹೂದವನ್ನು ಪುನಃ ನೀವು ಎಂದೂ ನೋಡುವದಿಲ್ಲ.’

IRVKN
18. ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನನ್ನ ಉಗ್ರರೋಷಾಗ್ನಿಯು ಯೆರೂಸಲೇಮಿನವರ ಮೇಲೆ ಹೇಗೆ ಸುರಿಯಿತೋ ಹಾಗೆಯೇ ನೀವು ಐಗುಪ್ತದಲ್ಲಿ ಕಾಲಿಟ್ಟ ಕೂಡಲೆ ನನ್ನ ರೋಷಾಗ್ನಿಯು ನಿಮ್ಮ ಮೇಲೆಯೂ ಸುರಿಯುವುದು; ನೀವು ಅಪವಾದ, ವಿಸ್ಮಯ, ಶಾಪ ಮತ್ತು ದೂಷಣೆಗಳಿಗೆ ಗುರಿಯಾಗುವಿರಿ; ಈ ಸ್ಥಳವು ಮತ್ತೆ ನಿಮ್ಮ ಕಣ್ಣಿಗೆ ಬೀಳದು.’ ”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 18 of Total Verses 22
  • ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕೋಪವೂ ನನ್ನ ಉರಿಯೂ ಹೇಗೆ ಯೆರೂಸಲೇಮಿನ ನಿವಾಸಿಗಳ ಮೇಲೆ ಹೊಯ್ಯಲ್ಪಟ್ಟಿತೋ ಹಾಗೆಯೇ ನೀವು ಐಗುಪ್ತಕ್ಕೆ ಹೋದರೆ ನನ್ನ ಉರಿಯು ನಿಮ್ಮ ಮೇಲೆ ಹೊಯ್ಯಲ್ಪ ಡುವದು; ನೀವು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವಿರಿ; ಈ ಸ್ಥಳವನ್ನು ನೀವು ತಿರುಗಿ ನೋಡುವದಿಲ್ಲ.
  • ERVKN

    “ಸರ್ವಶಕ್ತನೂ ಇಸ್ರೇಲರ ದೇವರೂ ಆಗಿರುವ ಯೆಹೋವನು ಹೀಗೆಂದನು: ‘ನಾನು ಜೆರುಸಲೇಮಿನ ಮೇಲೆ ನನ್ನ ಕೋಪವನ್ನು ತೋರಿಸಿದೆ. ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ನಾನು ದಂಡಿಸಿದೆ. ಅದೇ ರೀತಿ, ಈಜಿಪ್ಟಿಗೆ ಹೋಗುವವರೆಲ್ಲರ ಮೇಲೂ ನಾನು ನನ್ನ ಕೋಪವನ್ನು ತೋರಿಸುವೆನು. ಬೇರೆಯವರಿಗೆ ಕೆಟ್ಟದಾಗಲಿ ಎಂದು ಹೇಳಬೇಕಾದಾಗ ಜನರು ನಿಮ್ಮಂತೆ ಆಗಲಿ ಎಂದು ನಿಮ್ಮ ಉದಾಹರಣೆಯನ್ನು ಕೊಡುವರು. ನೀವು ಒಂದು ಶಾಪದ ಶಬ್ದವಾಗುವಿರಿ. ಜನರು ನಿಮ್ಮಿಂದ ನಾಚಿಕೆಪಟ್ಟುಕೊಳ್ಳುವರು. ಜನರು ನಿಮ್ಮನ್ನು ಅಪಮಾನ ಮಾಡುವರು. ಯೆಹೂದವನ್ನು ಪುನಃ ನೀವು ಎಂದೂ ನೋಡುವದಿಲ್ಲ.’
  • IRVKN

    ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನನ್ನ ಉಗ್ರರೋಷಾಗ್ನಿಯು ಯೆರೂಸಲೇಮಿನವರ ಮೇಲೆ ಹೇಗೆ ಸುರಿಯಿತೋ ಹಾಗೆಯೇ ನೀವು ಐಗುಪ್ತದಲ್ಲಿ ಕಾಲಿಟ್ಟ ಕೂಡಲೆ ನನ್ನ ರೋಷಾಗ್ನಿಯು ನಿಮ್ಮ ಮೇಲೆಯೂ ಸುರಿಯುವುದು; ನೀವು ಅಪವಾದ, ವಿಸ್ಮಯ, ಶಾಪ ಮತ್ತು ದೂಷಣೆಗಳಿಗೆ ಗುರಿಯಾಗುವಿರಿ; ಈ ಸ್ಥಳವು ಮತ್ತೆ ನಿಮ್ಮ ಕಣ್ಣಿಗೆ ಬೀಳದು.’ ”
Total 22 Verses, Current Verse 18 of Total Verses 22
×

Alert

×

kannada Letters Keypad References