KNV
17. ಆದರೆ ಸ್ವಂತ ಬಾಯಿಂದ ಹೊರಡು ವವೆಲ್ಲವನ್ನೂ ಖಂಡಿತವಾಗಿ ಮಾಡುತ್ತೇವೆ; ಗಗನದ ಒಡತಿಗೆ ಧೂಪ ಸುಡುತ್ತೇವೆ. ಪಾನದರ್ಪಣೆಗಳನ್ನು ಅವಳಿಗೆ ಹೊಯ್ಯುತ್ತೇವೆ, ನಮ್ಮ ತಂದೆಗಳೂ ನಮ್ಮ ಅರಸರೂ ನಮ್ಮ ಪ್ರಧಾನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡಿದ ಪ್ರಕಾರವೇ ನಾವೂ ಮಾಡುವೆವು; ಆಗ ಆಹಾರದಿಂದ ಚೆನ್ನಾಗಿದ್ದೆವು, ಕೇಡು ನೋಡಲಿಲ್ಲ.
ERVKN
17. ನಾವು ಸ್ವರ್ಗದ ರಾಣಿಗೆ ನೈವೇದ್ಯವನ್ನು ಅರ್ಪಿಸುವದಾಗಿ ಹರಕೆ ಮಾಡಿದ್ದೇವೆ ಮತ್ತು ನಮ್ಮ ಹರಕೆಗಳನ್ನೆಲ್ಲ ಪೂರೈಸುತ್ತೇವೆ. ನಾವು ನೈವೇದ್ಯವನ್ನು ಕೊಡುತ್ತೇವೆ ಮತ್ತು ಅವಳ ಪೂಜೆಗಾಗಿ ಪಾನನೈವೇದ್ಯವನ್ನು ಅರ್ಪಿಸುತ್ತೇವೆ. ನಾವು ಮೊದಲು ಹಾಗೆಯೇ ಮಾಡಿದ್ದೇವೆ. ನಮ್ಮ ಪೂರ್ವಿಕರು, ನಮ್ಮ ರಾಜರು, ನಮ್ಮ ಅಧಿಕಾರಿಗಳು ಮೊದಲು ಮಾಡಿದಂತೆಯೇ ನಾವೆಲ್ಲರೂ ಜೆರುಸಲೇಮಿನ ಬೀದಿಗಳಲ್ಲಿ ಮತ್ತು ಯೆಹೂದದ ಪಟ್ಟಣಗಳಲ್ಲಿ ಮಾಡಿದ್ದೆವು. ನಾವು ಸ್ವರ್ಗದ ರಾಣಿಯನ್ನು ಪೂಜಿಸುವ ಕಾಲದಲ್ಲಿ ನಮ್ಮಲ್ಲಿ ಸಾಕಷ್ಟು ಆಹಾರವಿತ್ತು. ನಾವು ಜಯಶೀಲರಾಗಿದ್ದೆವು. ನಮಗೆ ಕೆಟ್ಟದ್ದೇನೂ ಆಗಿರಲಿಲ್ಲ.
IRVKN
17. ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವುದಿಲ್ಲ ಎಂದು ನಾವು ಬಾಯಿಬಿಟ್ಟು ಹೇಳಿದ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುವೆವು. ಮೊದಲು ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇಮಿನ ಬೀದಿಗಳಲ್ಲಿ ನಾವೂ ಮತ್ತು ನಮ್ಮ ಪೂರ್ವಿಕರೂ ನಮ್ಮ ಅರಸರೂ, ನಮ್ಮ ಪ್ರಧಾನರೂ ಹೀಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬಾ ಉಂಡು ಸುಖಪಡುತ್ತಿದ್ದೆವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN