ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
16. ಅನೇಕರನ್ನು ಎಡವುವಂತೆ ಮಾಡಿದನು. ಹೌದು, ಒಬ್ಬರ ಮೇಲೊ ಬ್ಬರು ಬಿದ್ದರು; ಅವರು--ಏಳು ಉಪದ್ರಪಡಿಸುವ ಕತ್ತಿಯನ್ನು ಬಿಟ್ಟು, ಸ್ವಂತ ಜನರ ಬಳಿಗೂ ನಾವು ಹುಟ್ಟಿದ ದೇಶದ ಬಳಿಗೂ ತಿರುಗಿ ಹೋಗೋಣ ಎಂದು ಹೇಳಿದರು.

ERVKN
16. ಆ ಸೈನಿಕರು ಮತ್ತೆಮತ್ತೆ ಎಡವುತ್ತಾರೆ. ಅವರು ಒಬ್ಬರಮೇಲೊಬ್ಬರು ಬೀಳುವರು. ‘ಎದ್ದೇಳು, ನಮ್ಮ ಜನರಲ್ಲಿಗೆ ನಾವು ಹೋಗೋಣ. ನಮ್ಮ ಜನ್ಮಭೂಮಿಗೆ ನಾವು ಹೋಗೋಣ. ನಮ್ಮ ವೈರಿಯು ನಮ್ಮನ್ನು ಸೋಲಿಸುತ್ತಿದ್ದಾನೆ. ನಾವು ಇಲ್ಲಿಂದ ಹೊರಡಬೇಕು’ ಎಂದು ಅವರು ಹೇಳಿಕೊಳ್ಳುವರು.

IRVKN
16. ಬಹು ಜನರು ಮುಗ್ಗರಿಸುವಂತೆ ಮಾಡಿದನು; ಹೌದು, ಒಬ್ಬರಿಗೊಬ್ಬರು ಮೇಲೆ ಬಿದ್ದು; ‘ನಾವು ಎದ್ದು ಜನ್ಮಭೂಮಿಗೆ ಹೊರಟು ಸ್ವಜನರನ್ನು ಸೇರಿ ಹಿಂಸೆಯ ಖಡ್ಗದಿಂದ ತಪ್ಪಿಸಿಕೊಳ್ಳೋಣ’ ಎಂದುಕೊಂಡರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 16 of Total Verses 28
  • ಅನೇಕರನ್ನು ಎಡವುವಂತೆ ಮಾಡಿದನು. ಹೌದು, ಒಬ್ಬರ ಮೇಲೊ ಬ್ಬರು ಬಿದ್ದರು; ಅವರು--ಏಳು ಉಪದ್ರಪಡಿಸುವ ಕತ್ತಿಯನ್ನು ಬಿಟ್ಟು, ಸ್ವಂತ ಜನರ ಬಳಿಗೂ ನಾವು ಹುಟ್ಟಿದ ದೇಶದ ಬಳಿಗೂ ತಿರುಗಿ ಹೋಗೋಣ ಎಂದು ಹೇಳಿದರು.
  • ERVKN

    ಆ ಸೈನಿಕರು ಮತ್ತೆಮತ್ತೆ ಎಡವುತ್ತಾರೆ. ಅವರು ಒಬ್ಬರಮೇಲೊಬ್ಬರು ಬೀಳುವರು. ‘ಎದ್ದೇಳು, ನಮ್ಮ ಜನರಲ್ಲಿಗೆ ನಾವು ಹೋಗೋಣ. ನಮ್ಮ ಜನ್ಮಭೂಮಿಗೆ ನಾವು ಹೋಗೋಣ. ನಮ್ಮ ವೈರಿಯು ನಮ್ಮನ್ನು ಸೋಲಿಸುತ್ತಿದ್ದಾನೆ. ನಾವು ಇಲ್ಲಿಂದ ಹೊರಡಬೇಕು’ ಎಂದು ಅವರು ಹೇಳಿಕೊಳ್ಳುವರು.
  • IRVKN

    ಬಹು ಜನರು ಮುಗ್ಗರಿಸುವಂತೆ ಮಾಡಿದನು; ಹೌದು, ಒಬ್ಬರಿಗೊಬ್ಬರು ಮೇಲೆ ಬಿದ್ದು; ‘ನಾವು ಎದ್ದು ಜನ್ಮಭೂಮಿಗೆ ಹೊರಟು ಸ್ವಜನರನ್ನು ಸೇರಿ ಹಿಂಸೆಯ ಖಡ್ಗದಿಂದ ತಪ್ಪಿಸಿಕೊಳ್ಳೋಣ’ ಎಂದುಕೊಂಡರು.
Total 28 Verses, Current Verse 16 of Total Verses 28
×

Alert

×

kannada Letters Keypad References