KNV
2. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂ ದದ ಅರಸನಾದ ಯೋಷೀಯನ ಮಗನಾದ ಯೆಹೋ ಯಾಕೀಮನ ನಾಲ್ಕನೇ ವರುಷದಲ್ಲಿ ಹೊಡೆದಂಥ ಐಗುಪ್ತದ ಅರಸನಾದ ಫರೋಹನೆಕೋವಿನ ದಂಡಿಗೆ ವಿರೋಧವಾಗಿ ಪ್ರವಾದಿಯಾದ ಯೆರೆವಿಾಯನಿಗೆ ಉಂಟಾದ ಕರ್ತನ ವಾಕ್ಯವು.
ERVKN
2. ಈ ಸಂದೇಶವು ಈಜಿಪ್ಟ್ ಜನಾಂಗದ ಬಗ್ಗೆ ಇದೆ. ಈ ಸಂದೇಶವು ಫರೋಹನೆಕೋವಿನ ಸೈನ್ಯದ ಬಗ್ಗೆ ಇದೆ. ಫರೋಹನೆಕೋವು ಈಜಿಪ್ಟಿನ ರಾಜನಾಗಿದ್ದನು. ಅವನ ಸೈನ್ಯವನ್ನು ಕರ್ಕೆಮೀಷ್ ಪಟ್ಟಣದಲ್ಲಿ ಸೋಲಿಸಲಾಯಿತು. ಕರ್ಕೆಮೀಷ್ ಪಟ್ಟಣವು ಯೂಫ್ರೇಟೀಸ್ ನದಿಯ ದಂಡೆಯ ಮೇಲಿದೆ. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೂದದಲ್ಲಿ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಫರೋಹನೆಕೋವಿನ ಸೈನ್ಯವನ್ನು ಕರ್ಕೆಮೀಷಿನಲ್ಲಿ ಸೋಲಿಸಿದನು. ಯೆಹೋಯಾಕೀಮನು ರಾಜನಾದ ಯೋಷೀಯನ ಮಗನಾಗಿದ್ದನು. ಈಜಿಪ್ಟಿಗೆ ಯೆಹೋವನ ಸಂದೇಶ ಹೀಗಿತ್ತು:
IRVKN
2. ಐಗುಪ್ತವನ್ನು ಕುರಿತದ್ದು; ಐಗುಪ್ತದ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೆಟಿಸ್ ನದಿಯ ಬಳಿ ಕರ್ಕೆಮೀಷಿನಲ್ಲಿರುವಾಗ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಆ ಸೈನ್ಯವನ್ನು ಹೊಡೆದ ವಿಷಯ:
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN