ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
27. ಆದರೆ ನೀನು, ಓ ನನ್ನ ಸೇವಕನಾದ ಯಾಕೋಬನೇ, ನೀನು ಭಯ ಪಡಬೇಡ; ಇಸ್ರಾಯೇಲೇ, ದಿಗ್ಭ್ರಮೆಗೊಳ್ಳಬೇಡ; ಇಗೋ, ನಾನು ನಿನ್ನನ್ನು ದೂರದಿಂದಲೂ ನಿನ್ನ ಸಂತಾನವನ್ನು ಅವರು ಸೆರೆಯಾಗಿ ಹೋದ ದೇಶ ದಿಂದಲೂ ರಕ್ಷಿಸುವೆನು; ಯಾಕೋಬನು ತಿರುಗಿ ಬಂದು ವಿಶ್ರಾಂತಿಯಾಗಿಯೂ ಸುಖವಾಗಿಯೂ ಇರುವನು; ಅವನನ್ನು ಭಯಪಡಿಸುವದಕ್ಕೆ ಯಾರೂ ಇರುವದಿಲ್ಲ.

ERVKN
27. “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ. ಇಸ್ರೇಲೇ, ಅಂಜಬೇಡ. ಆ ದೂರಸ್ಥಳಗಳಿಂದ ನಾನು ನಿನ್ನನ್ನು ಖಂಡಿತವಾಗಿ ರಕ್ಷಿಸುತ್ತೇನೆ. ಬಂಧಿಯಾಗಿರುವ ದೇಶಗಳಿಂದ ನಾನು ನಿನ್ನ ಮಕ್ಕಳನ್ನು ರಕ್ಷಿಸುತ್ತೇನೆ. ಯಾಕೋಬು ಪುನಃ ನೆಮ್ಮದಿಯಾಗಿಯೂ ಸುರಕ್ಷಿತವಾಗಿಯೂ ಇರುವುದು. ಯಾರೂ ಅದನ್ನು ಹೆದರಿಸಲಾರರು.”

IRVKN
27. ನನ್ನ ಸೇವಕ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ, ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು; ಯಾಕೋಬು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 27 of Total Verses 28
  • ಆದರೆ ನೀನು, ಓ ನನ್ನ ಸೇವಕನಾದ ಯಾಕೋಬನೇ, ನೀನು ಭಯ ಪಡಬೇಡ; ಇಸ್ರಾಯೇಲೇ, ದಿಗ್ಭ್ರಮೆಗೊಳ್ಳಬೇಡ; ಇಗೋ, ನಾನು ನಿನ್ನನ್ನು ದೂರದಿಂದಲೂ ನಿನ್ನ ಸಂತಾನವನ್ನು ಅವರು ಸೆರೆಯಾಗಿ ಹೋದ ದೇಶ ದಿಂದಲೂ ರಕ್ಷಿಸುವೆನು; ಯಾಕೋಬನು ತಿರುಗಿ ಬಂದು ವಿಶ್ರಾಂತಿಯಾಗಿಯೂ ಸುಖವಾಗಿಯೂ ಇರುವನು; ಅವನನ್ನು ಭಯಪಡಿಸುವದಕ್ಕೆ ಯಾರೂ ಇರುವದಿಲ್ಲ.
  • ERVKN

    “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ. ಇಸ್ರೇಲೇ, ಅಂಜಬೇಡ. ಆ ದೂರಸ್ಥಳಗಳಿಂದ ನಾನು ನಿನ್ನನ್ನು ಖಂಡಿತವಾಗಿ ರಕ್ಷಿಸುತ್ತೇನೆ. ಬಂಧಿಯಾಗಿರುವ ದೇಶಗಳಿಂದ ನಾನು ನಿನ್ನ ಮಕ್ಕಳನ್ನು ರಕ್ಷಿಸುತ್ತೇನೆ. ಯಾಕೋಬು ಪುನಃ ನೆಮ್ಮದಿಯಾಗಿಯೂ ಸುರಕ್ಷಿತವಾಗಿಯೂ ಇರುವುದು. ಯಾರೂ ಅದನ್ನು ಹೆದರಿಸಲಾರರು.”
  • IRVKN

    ನನ್ನ ಸೇವಕ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ, ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು; ಯಾಕೋಬು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.
Total 28 Verses, Current Verse 27 of Total Verses 28
×

Alert

×

kannada Letters Keypad References