ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
10. ಆದರೆ ನಾನು ಏಸಾವನನ್ನು ಬರಿದುಮಾಡಿದ್ದೇನೆ; ಅದರ ರಹಸ್ಯ ಸ್ಥಳಗಳನ್ನು ತೆರೆದಿದ್ದೇನೆ; ಅವನು ತನ್ನನ್ನು ತಾನೇ ಅಡಗಿಸಿಕೊಳ್ಳಲಾರನು; ಅವನ ಸಂತಾನವು ಹಾಳಾಯಿತು; ಅವನ ಸಹೋದರರೂ ನೆರೆಯವರೂ ಅವನೂ ಇಲ್ಲವಾದರು.

ERVKN
10. ಆದರೆ ಏಸಾವನಿಂದ ನಾನು ಎಲ್ಲವನ್ನು ಕಿತ್ತುಕೊಳ್ಳುವೆನು. ಅವನು ಅಡಗಿಕೊಳ್ಳುವ ಎಲ್ಲಾ ಸ್ಥಳಗಳನ್ನು ನಾನು ಪತ್ತೆ ಹಚ್ಚುವೆನು. ಅವನು ನನ್ನ ಕಣ್ಣು ತಪ್ಪಿಸಲು ಸಾಧ್ಯವಿಲ್ಲ. ಅವನ ಮಕ್ಕಳು, ಬಂಧುಗಳು ಮತ್ತು ನೆರೆಹೊರೆಯವರು ಸತ್ತುಹೋಗುವರು.

IRVKN
10. ನಾನೇ ಏಸಾವನ ಆಸರೆಯನ್ನು ಕಿತ್ತಿದ್ದೇನೆ, ಅವನ ಗುಪ್ತಸ್ಥಳಗಳನ್ನು ಬಟ್ಟಬಯಲುಮಾಡಿದ್ದೇನೆ, ಅಡಗಿಕೊಳ್ಳಲಾರನು; ಅವನ ಸಂತಾನದವರೂ, ಸಹೋದರರೂ ಮತ್ತು ನೆರೆಹೊರೆಯವರೂ ಹಾಳಾದರು, ಅವನೂ ಇಲ್ಲವಾದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 10 of Total Verses 39
  • ಆದರೆ ನಾನು ಏಸಾವನನ್ನು ಬರಿದುಮಾಡಿದ್ದೇನೆ; ಅದರ ರಹಸ್ಯ ಸ್ಥಳಗಳನ್ನು ತೆರೆದಿದ್ದೇನೆ; ಅವನು ತನ್ನನ್ನು ತಾನೇ ಅಡಗಿಸಿಕೊಳ್ಳಲಾರನು; ಅವನ ಸಂತಾನವು ಹಾಳಾಯಿತು; ಅವನ ಸಹೋದರರೂ ನೆರೆಯವರೂ ಅವನೂ ಇಲ್ಲವಾದರು.
  • ERVKN

    ಆದರೆ ಏಸಾವನಿಂದ ನಾನು ಎಲ್ಲವನ್ನು ಕಿತ್ತುಕೊಳ್ಳುವೆನು. ಅವನು ಅಡಗಿಕೊಳ್ಳುವ ಎಲ್ಲಾ ಸ್ಥಳಗಳನ್ನು ನಾನು ಪತ್ತೆ ಹಚ್ಚುವೆನು. ಅವನು ನನ್ನ ಕಣ್ಣು ತಪ್ಪಿಸಲು ಸಾಧ್ಯವಿಲ್ಲ. ಅವನ ಮಕ್ಕಳು, ಬಂಧುಗಳು ಮತ್ತು ನೆರೆಹೊರೆಯವರು ಸತ್ತುಹೋಗುವರು.
  • IRVKN

    ನಾನೇ ಏಸಾವನ ಆಸರೆಯನ್ನು ಕಿತ್ತಿದ್ದೇನೆ, ಅವನ ಗುಪ್ತಸ್ಥಳಗಳನ್ನು ಬಟ್ಟಬಯಲುಮಾಡಿದ್ದೇನೆ, ಅಡಗಿಕೊಳ್ಳಲಾರನು; ಅವನ ಸಂತಾನದವರೂ, ಸಹೋದರರೂ ಮತ್ತು ನೆರೆಹೊರೆಯವರೂ ಹಾಳಾದರು, ಅವನೂ ಇಲ್ಲವಾದನು.
Total 39 Verses, Current Verse 10 of Total Verses 39
×

Alert

×

kannada Letters Keypad References