ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
16. ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ ಗುಡ್ಡದ ಕೊನೆಯನ್ನು ಹಿಡಿಯುವವನೇ, ನಿನ್ನ ಭಯಂಕರತ್ವವೂ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದವು; ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಮಾಡಿದರೂ ಅಲ್ಲಿಂದ ನಿನ್ನನ್ನು ಇಳಿಸುತ್ತೇನೆಂದು ಕರ್ತನು ಅನ್ನುತ್ತಾನೆ.

ERVKN
16. ಎದೋಮೇ, ನೀನು ಬೇರೆ ಜನಾಂಗಗಳನ್ನು ಹೆದರಿಸಿದೆ. ಆದ್ದರಿಂದ ನೀನು ನಿನ್ನನ್ನೇ ಪ್ರಮುಖನೆಂದು ಭಾವಿಸಿಕೊಂಡೆ. ಆದರೆ ಅದು ನಿನ್ನ ಮೂರ್ಖತನ. ನಿನ್ನ ಅಹಂಭಾವ ನಿನಗೆ ಮೋಸಮಾಡಿದೆ. ಎದೋಮೇ, ನೀನು ಎತ್ತರದ ಬೆಟ್ಟಗಳಲ್ಲಿರುವೆ. ಬೆಟ್ಟಗುಡ್ಡಗಳಿಂದ ರಕ್ಷಿತವಾದ ಸ್ಥಳಗಳಲ್ಲಿ ನೀನು ವಾಸಿಸುವೆ. ಆದರೆ ರಣಹದ್ದು ಗೂಡುಕಟ್ಟುವಷ್ಟು ಎತ್ತರದ ಸ್ಥಳದಲ್ಲಿ ನೀನು ಮನೆಕಟ್ಟಿದರೂ ನಾನು ನಿನ್ನನ್ನು ಹಿಡಿಯುತ್ತೇನೆ. ಅಲ್ಲಿಂದ ನಿನ್ನನ್ನು ಕೆಳಗೆ ತರುತ್ತೇನೆ.” ಇದು ಯೆಹೋವನ ನುಡಿ.

IRVKN
16. ಆಹಾ, ನಿನ್ನ ಭೀಕರತ್ವವೆಲ್ಲಿ! ಪರ್ವತಾಗ್ರದಲ್ಲಿ ನೆಲೆಗೊಂಡು ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನವೇ, ನಿನ್ನೆದೆಯ ಹೆಮ್ಮೆಯು ನಿನ್ನನ್ನು ಮೋಸಗೊಳಿಸಿದೆ; ನೀನು ಹದ್ದಿನಂತೆ ನಿನ್ನ ಗೂಡನ್ನು ಉನ್ನತಸ್ಥಾನದಲ್ಲಿ ಕಟ್ಟಿಕೊಂಡರೂ, ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ಯೆಹೋವನ ನುಡಿ.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 16 of Total Verses 39
  • ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ ಗುಡ್ಡದ ಕೊನೆಯನ್ನು ಹಿಡಿಯುವವನೇ, ನಿನ್ನ ಭಯಂಕರತ್ವವೂ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದವು; ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಮಾಡಿದರೂ ಅಲ್ಲಿಂದ ನಿನ್ನನ್ನು ಇಳಿಸುತ್ತೇನೆಂದು ಕರ್ತನು ಅನ್ನುತ್ತಾನೆ.
  • ERVKN

    ಎದೋಮೇ, ನೀನು ಬೇರೆ ಜನಾಂಗಗಳನ್ನು ಹೆದರಿಸಿದೆ. ಆದ್ದರಿಂದ ನೀನು ನಿನ್ನನ್ನೇ ಪ್ರಮುಖನೆಂದು ಭಾವಿಸಿಕೊಂಡೆ. ಆದರೆ ಅದು ನಿನ್ನ ಮೂರ್ಖತನ. ನಿನ್ನ ಅಹಂಭಾವ ನಿನಗೆ ಮೋಸಮಾಡಿದೆ. ಎದೋಮೇ, ನೀನು ಎತ್ತರದ ಬೆಟ್ಟಗಳಲ್ಲಿರುವೆ. ಬೆಟ್ಟಗುಡ್ಡಗಳಿಂದ ರಕ್ಷಿತವಾದ ಸ್ಥಳಗಳಲ್ಲಿ ನೀನು ವಾಸಿಸುವೆ. ಆದರೆ ರಣಹದ್ದು ಗೂಡುಕಟ್ಟುವಷ್ಟು ಎತ್ತರದ ಸ್ಥಳದಲ್ಲಿ ನೀನು ಮನೆಕಟ್ಟಿದರೂ ನಾನು ನಿನ್ನನ್ನು ಹಿಡಿಯುತ್ತೇನೆ. ಅಲ್ಲಿಂದ ನಿನ್ನನ್ನು ಕೆಳಗೆ ತರುತ್ತೇನೆ.” ಇದು ಯೆಹೋವನ ನುಡಿ.
  • IRVKN

    ಆಹಾ, ನಿನ್ನ ಭೀಕರತ್ವವೆಲ್ಲಿ! ಪರ್ವತಾಗ್ರದಲ್ಲಿ ನೆಲೆಗೊಂಡು ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನವೇ, ನಿನ್ನೆದೆಯ ಹೆಮ್ಮೆಯು ನಿನ್ನನ್ನು ಮೋಸಗೊಳಿಸಿದೆ; ನೀನು ಹದ್ದಿನಂತೆ ನಿನ್ನ ಗೂಡನ್ನು ಉನ್ನತಸ್ಥಾನದಲ್ಲಿ ಕಟ್ಟಿಕೊಂಡರೂ, ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ಯೆಹೋವನ ನುಡಿ.”
Total 39 Verses, Current Verse 16 of Total Verses 39
×

Alert

×

kannada Letters Keypad References