ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
22. ಇಗೋ, ಅವನು ಹದ್ದಿನಂತೆ ಹಾರುವನು; ಬೊಚ್ರದ ಮೇಲೆ ತನ್ನ ರೆಕ್ಕೆಗಳನ್ನು ಚಾಚುವನು; ಎದೋಮಿನ ಪರಾಕ್ರಮ ಶಾಲಿಗಳ ಹೃದಯವು ಆ ದಿವಸದಲ್ಲಿ ಪ್ರಸವ ವೇದನೆಯುಳ್ಳ ಸ್ತ್ರೀಯ ಹೃದಯದ ಹಾಗೆ ಇರುವದು.

ERVKN
22. ಯೆಹೋವನು ತಾನು ಎರಗಬೇಕಾದ ಪ್ರಾಣಿಯ ಮೇಲೆ ಹಾರಾಡುವ ರಣಹದ್ದಿನಂತೆ ಇರುವನು. ಆತನು ಬೊಚ್ರ ನಗರದ ಮೇಲೆ ತನ್ನ ರೆಕ್ಕೆಗಳನ್ನು ಹರಡುವ ರಣಹದ್ದಿನಂತಿದ್ದಾನೆ. ಆ ಸಮಯದಲ್ಲಿ ಎದೋಮಿನ ಸೈನಿಕರು ಭಯಪಡುವರು. ಪ್ರಸವವೇದನೆಪಡುವ ಹೆಂಗಸಿನಂತೆ ಅವರು ಭಯದಿಂದ ಗೋಳಾಡುವರು.

IRVKN
22. ಇಗೋ, ಬೊಚ್ರದ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ತನ್ನ ರೆಕ್ಕೆಗಳನ್ನು ಹರಡಿ ಹಾರಿ ಏರುವನು; ಆ ದಿನದಲ್ಲಿ ಎದೋಮಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 22 of Total Verses 39
  • ಇಗೋ, ಅವನು ಹದ್ದಿನಂತೆ ಹಾರುವನು; ಬೊಚ್ರದ ಮೇಲೆ ತನ್ನ ರೆಕ್ಕೆಗಳನ್ನು ಚಾಚುವನು; ಎದೋಮಿನ ಪರಾಕ್ರಮ ಶಾಲಿಗಳ ಹೃದಯವು ಆ ದಿವಸದಲ್ಲಿ ಪ್ರಸವ ವೇದನೆಯುಳ್ಳ ಸ್ತ್ರೀಯ ಹೃದಯದ ಹಾಗೆ ಇರುವದು.
  • ERVKN

    ಯೆಹೋವನು ತಾನು ಎರಗಬೇಕಾದ ಪ್ರಾಣಿಯ ಮೇಲೆ ಹಾರಾಡುವ ರಣಹದ್ದಿನಂತೆ ಇರುವನು. ಆತನು ಬೊಚ್ರ ನಗರದ ಮೇಲೆ ತನ್ನ ರೆಕ್ಕೆಗಳನ್ನು ಹರಡುವ ರಣಹದ್ದಿನಂತಿದ್ದಾನೆ. ಆ ಸಮಯದಲ್ಲಿ ಎದೋಮಿನ ಸೈನಿಕರು ಭಯಪಡುವರು. ಪ್ರಸವವೇದನೆಪಡುವ ಹೆಂಗಸಿನಂತೆ ಅವರು ಭಯದಿಂದ ಗೋಳಾಡುವರು.
  • IRVKN

    ಇಗೋ, ಬೊಚ್ರದ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ತನ್ನ ರೆಕ್ಕೆಗಳನ್ನು ಹರಡಿ ಹಾರಿ ಏರುವನು; ಆ ದಿನದಲ್ಲಿ ಎದೋಮಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು.
Total 39 Verses, Current Verse 22 of Total Verses 39
×

Alert

×

kannada Letters Keypad References