ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
21. ಮೆರಾಥಯಿಮ್ ದೇಶಕ್ಕೂ ಪೆಕೋದಿನ ನಿವಾಸಿ ಗಳಿಗೂ ವಿರೋಧವಾಗಿ ಏರಿಹೋಗು; ಅವರನ್ನು ಹಿಂದಟ್ಟಿ ಕೆಡಿಸಿಬಿಟ್ಟು ಸಂಪೂರ್ಣ ನಾಶಮಾಡು, ನಾನು ನಿನಗೆ ಆಜ್ಞಾಪಿಸಿದ್ದೆಲಾದರ ಪ್ರಕಾರ ಮಾಡು ಎಂದು ಕರ್ತನು ಅನ್ನುತ್ತಾನೆ.

ERVKN
21. ಯೆಹೋವನು ಹೀಗೆನ್ನುತ್ತಾನೆ: “ಮೆರಾಥಯಿಮ್ ದೇಶದ ಮೇಲೆ ಧಾಳಿ ಮಾಡಿರಿ. ಪೆಕೋದ ಪ್ರದೇಶದಲ್ಲಿ ವಾಸಮಾಡುವ ಜನಗಳ ಮೇಲೆ ಧಾಳಿ ಮಾಡಿರಿ. ಅವರ ಮೇಲೆ ಧಾಳಿ ಮಾಡಿ ಅವರನ್ನು ಕೊಂದು ಸಂಪೂರ್ಣವಾಗಿ ನಾಶಮಾಡಿರಿ. ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡಿರಿ.

IRVKN
21. ಯೆಹೋವನು ಇಂತೆನ್ನುತ್ತಾನೆ, “ಮೆರಾಥಯಿಮ್ ದೇಶಕ್ಕೂ ಮತ್ತು ಪೆಕೋದಿನ ನಿವಾಸಿಗಳಿಗೂ ವಿರುದ್ಧವಾಗಿ ದಂಡೆತ್ತಿ ಹೋಗಿ, ಅವರನ್ನು ಸಂಹರಿಸಿ, ಅನಂತರ ದೇಶವನ್ನು ತೀರಾ ಹಾಳುಮಾಡಿ, ನಾನು ನಿನಗೆ ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 21 of Total Verses 46
  • ಮೆರಾಥಯಿಮ್ ದೇಶಕ್ಕೂ ಪೆಕೋದಿನ ನಿವಾಸಿ ಗಳಿಗೂ ವಿರೋಧವಾಗಿ ಏರಿಹೋಗು; ಅವರನ್ನು ಹಿಂದಟ್ಟಿ ಕೆಡಿಸಿಬಿಟ್ಟು ಸಂಪೂರ್ಣ ನಾಶಮಾಡು, ನಾನು ನಿನಗೆ ಆಜ್ಞಾಪಿಸಿದ್ದೆಲಾದರ ಪ್ರಕಾರ ಮಾಡು ಎಂದು ಕರ್ತನು ಅನ್ನುತ್ತಾನೆ.
  • ERVKN

    ಯೆಹೋವನು ಹೀಗೆನ್ನುತ್ತಾನೆ: “ಮೆರಾಥಯಿಮ್ ದೇಶದ ಮೇಲೆ ಧಾಳಿ ಮಾಡಿರಿ. ಪೆಕೋದ ಪ್ರದೇಶದಲ್ಲಿ ವಾಸಮಾಡುವ ಜನಗಳ ಮೇಲೆ ಧಾಳಿ ಮಾಡಿರಿ. ಅವರ ಮೇಲೆ ಧಾಳಿ ಮಾಡಿ ಅವರನ್ನು ಕೊಂದು ಸಂಪೂರ್ಣವಾಗಿ ನಾಶಮಾಡಿರಿ. ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡಿರಿ.
  • IRVKN

    ಯೆಹೋವನು ಇಂತೆನ್ನುತ್ತಾನೆ, “ಮೆರಾಥಯಿಮ್ ದೇಶಕ್ಕೂ ಮತ್ತು ಪೆಕೋದಿನ ನಿವಾಸಿಗಳಿಗೂ ವಿರುದ್ಧವಾಗಿ ದಂಡೆತ್ತಿ ಹೋಗಿ, ಅವರನ್ನು ಸಂಹರಿಸಿ, ಅನಂತರ ದೇಶವನ್ನು ತೀರಾ ಹಾಳುಮಾಡಿ, ನಾನು ನಿನಗೆ ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸು.
Total 46 Verses, Current Verse 21 of Total Verses 46
×

Alert

×

kannada Letters Keypad References