KNV
41. ಇಗೋ, ಒಂದು ಜನಾಂಗ ಉತ್ತರದಿಂದ ಬರುತ್ತದೆ; ಅದು ದೊಡ್ಡ ಜನಾಂಗವು. ಭೂಮಿಯ ಮೇರೆಗಳಿಂದ ಅನೇಕ ಅರಸರು ಎಬ್ಬಿಸಲ್ಪಡುವರು.
ERVKN
41. “ಇಗೋ, ಉತ್ತರದಿಂದ ಜನರು ಬರುತ್ತಿದ್ದಾರೆ. ಅವರು ಒಂದು ಪ್ರಬಲ ರಾಷ್ಟ್ರದಿಂದ ಬರುತ್ತಿದ್ದಾರೆ. ಇಡೀ ಜಗತ್ತಿನ ಹಲವಾರು ರಾಜರುಗಳು ಒಟ್ಟುಗೂಡಿ ಬರುತ್ತಿದ್ದಾರೆ.
IRVKN
41. ಆಹಾ, ಉತ್ತರ ದಿಕ್ಕಿನಿಂದ ಒಂದು ಜನಾಂಗವು ಬರುತ್ತೆ, ಮಹಾ ಜನವೂ, ಬಹು ಮಂದಿ ಅರಸರೂ ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ಬರುತ್ತಾರೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN