ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
9. ಇಗೋ, ನಾನು ಉತ್ತರ ದೇಶದಿಂದ ದೊಡ್ಡ ಜನಾಂಗಗಳ ಸಭೆ ಸೇರಿಸಿ; ಬಾಬೆಲಿಗೆ ವಿರೋಧವಾಗಿ ಏಳುವಂತೆ ಮಾಡುತ್ತೇನೆ. ಅವರು ಅದಕ್ಕೆ ವಿರೋಧ ವಾಗಿ ಯುದ್ಧವನ್ನು ಸಿದ್ಧಮಾಡುವರು; ಅಲ್ಲಿಂದ ಅದು ಹಿಡಿಯಲ್ಪಡುವದು; ಅವರ ಬಾಣಗಳು ಬಲಿಷ್ಠನಾದ ಪ್ರವೀಣಶಾಲಿಯ ಹಾಗಿರುವವು. ಯಾವದೂ ವ್ಯರ್ಥವಾಗಿ ತಿರುಗವು.

ERVKN
9. ಉತ್ತರ ದಿಕ್ಕಿನ ಹಲವು ಜನಾಂಗಗಳನ್ನು ನಾನು ಒಟ್ಟುಗೂಡಿಸಿ ತರುವೆನು. ಆ ಜನಾಂಗಗಳ ಸಮುದಾಯವು ಬಾಬಿಲೋನಿನ ವಿರುದ್ಧ ಯುದ್ಧಕ್ಕೆ ಸಿದ್ಧವಾಗುತ್ತದೆ. ಬಾಬಿಲೋನ್ ಅವರಿಗೆ ವಶವಾಗುವುದು. ಆ ಜನಾಂಗಗಳ ಜನರು ಬಾಬಿಲೋನಿನ ಮೇಲೆ ಹಲವು ಬಾಣಗಳನ್ನು ಪ್ರಯೋಗ ಮಾಡುವರು. ಆ ಬಾಣಗಳೆಲ್ಲ ಬರಿಗೈಯಲ್ಲಿ ಯುದ್ಧದಿಂದ ಹಿಂದಿರುಗದ ಶೂರ ಸೈನಿಕರಂತಿರುವವು.

IRVKN
9. ಇಗೋ, ನಾನು ಮಹಾ ಜನಾಂಗಗಳ ಸಮೂಹವನ್ನು ಎಬ್ಬಿಸಿ ಉತ್ತರ ದಿಕ್ಕಿನಿಂದ ಬಾಬೆಲಿನ ಮೇಲೆ ಬೀಳಮಾಡುವೆನು; ಅವು ಬಾಬಿಲೋನಿಗೆ ವಿರುದ್ಧವಾಗಿ ವ್ಯೂಹಕಟ್ಟಿ ಅದನ್ನು ಅದರ ಸ್ಥಳದೊಳಗಿಂದ ನಿರ್ಮೂಲಮಾಡುವವು; ಅವುಗಳ ಬಾಣಗಳು ಸುಮ್ಮನೆ ಹಿಂದಿರುಗದ ಯುದ್ಧಪ್ರವೀಣರಾದ ಶೂರನಂತಿರುವವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 9 of Total Verses 46
  • ಇಗೋ, ನಾನು ಉತ್ತರ ದೇಶದಿಂದ ದೊಡ್ಡ ಜನಾಂಗಗಳ ಸಭೆ ಸೇರಿಸಿ; ಬಾಬೆಲಿಗೆ ವಿರೋಧವಾಗಿ ಏಳುವಂತೆ ಮಾಡುತ್ತೇನೆ. ಅವರು ಅದಕ್ಕೆ ವಿರೋಧ ವಾಗಿ ಯುದ್ಧವನ್ನು ಸಿದ್ಧಮಾಡುವರು; ಅಲ್ಲಿಂದ ಅದು ಹಿಡಿಯಲ್ಪಡುವದು; ಅವರ ಬಾಣಗಳು ಬಲಿಷ್ಠನಾದ ಪ್ರವೀಣಶಾಲಿಯ ಹಾಗಿರುವವು. ಯಾವದೂ ವ್ಯರ್ಥವಾಗಿ ತಿರುಗವು.
  • ERVKN

    ಉತ್ತರ ದಿಕ್ಕಿನ ಹಲವು ಜನಾಂಗಗಳನ್ನು ನಾನು ಒಟ್ಟುಗೂಡಿಸಿ ತರುವೆನು. ಆ ಜನಾಂಗಗಳ ಸಮುದಾಯವು ಬಾಬಿಲೋನಿನ ವಿರುದ್ಧ ಯುದ್ಧಕ್ಕೆ ಸಿದ್ಧವಾಗುತ್ತದೆ. ಬಾಬಿಲೋನ್ ಅವರಿಗೆ ವಶವಾಗುವುದು. ಆ ಜನಾಂಗಗಳ ಜನರು ಬಾಬಿಲೋನಿನ ಮೇಲೆ ಹಲವು ಬಾಣಗಳನ್ನು ಪ್ರಯೋಗ ಮಾಡುವರು. ಆ ಬಾಣಗಳೆಲ್ಲ ಬರಿಗೈಯಲ್ಲಿ ಯುದ್ಧದಿಂದ ಹಿಂದಿರುಗದ ಶೂರ ಸೈನಿಕರಂತಿರುವವು.
  • IRVKN

    ಇಗೋ, ನಾನು ಮಹಾ ಜನಾಂಗಗಳ ಸಮೂಹವನ್ನು ಎಬ್ಬಿಸಿ ಉತ್ತರ ದಿಕ್ಕಿನಿಂದ ಬಾಬೆಲಿನ ಮೇಲೆ ಬೀಳಮಾಡುವೆನು; ಅವು ಬಾಬಿಲೋನಿಗೆ ವಿರುದ್ಧವಾಗಿ ವ್ಯೂಹಕಟ್ಟಿ ಅದನ್ನು ಅದರ ಸ್ಥಳದೊಳಗಿಂದ ನಿರ್ಮೂಲಮಾಡುವವು; ಅವುಗಳ ಬಾಣಗಳು ಸುಮ್ಮನೆ ಹಿಂದಿರುಗದ ಯುದ್ಧಪ್ರವೀಣರಾದ ಶೂರನಂತಿರುವವು.
Total 46 Verses, Current Verse 9 of Total Verses 46
×

Alert

×

kannada Letters Keypad References