ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
17. ಮನುಷ್ಯ ರೆಲ್ಲರೂ ತಮ್ಮ ತಿಳುವಳಿಕೆಯಿಂದ ಮೂಢರಾಗಿದ್ದಾರೆ; ಎರಕ ಹೊಯ್ಯುವವರೆಲ್ಲರೂ ವಿಗ್ರಹದಿಂದ ನಾಚಿಕೆ ಪಡುತ್ತಾರೆ; ಅವರ ಎರಕದ ಬೊಂಬೆಗಳು ಸುಳ್ಳೇ; ಅವುಗಳಲ್ಲಿ ಉಸಿರು ಇಲ್ಲ.

ERVKN
17. ಆದರೆ ಜನರು ಬುದ್ಧಿಹೀನರಾಗಿ ದೇವರ ಕಾರ್ಯವನ್ನು ತಿಳಿಯದವರಾಗಿದ್ದಾರೆ. ಕುಶಲಕೆಲಸಗಾರರು ಸುಳ್ಳುದೇವರುಗಳ ಪ್ರತಿಮೆಗಳನ್ನು ಮಾಡುತ್ತಾರೆ. ಆ ಪ್ರತಿಮೆಗಳು ಕೇವಲ ಸುಳ್ಳುದೇವರುಗಳೇ. ಆ ಕೆಲಸಗಾರರು ಎಷ್ಟು ಮೂರ್ಖರೆಂಬುದನ್ನು ಅವು ತೋರಿಸುತ್ತವೆ. ಆ ಪ್ರತಿಮೆಗಳು ಜೀವಂತವಾಗಿರುವದಿಲ್ಲ.

IRVKN
17. ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು; ಅವನು ಎರಕಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 64 Verses, Current Verse 17 of Total Verses 64
  • ಮನುಷ್ಯ ರೆಲ್ಲರೂ ತಮ್ಮ ತಿಳುವಳಿಕೆಯಿಂದ ಮೂಢರಾಗಿದ್ದಾರೆ; ಎರಕ ಹೊಯ್ಯುವವರೆಲ್ಲರೂ ವಿಗ್ರಹದಿಂದ ನಾಚಿಕೆ ಪಡುತ್ತಾರೆ; ಅವರ ಎರಕದ ಬೊಂಬೆಗಳು ಸುಳ್ಳೇ; ಅವುಗಳಲ್ಲಿ ಉಸಿರು ಇಲ್ಲ.
  • ERVKN

    ಆದರೆ ಜನರು ಬುದ್ಧಿಹೀನರಾಗಿ ದೇವರ ಕಾರ್ಯವನ್ನು ತಿಳಿಯದವರಾಗಿದ್ದಾರೆ. ಕುಶಲಕೆಲಸಗಾರರು ಸುಳ್ಳುದೇವರುಗಳ ಪ್ರತಿಮೆಗಳನ್ನು ಮಾಡುತ್ತಾರೆ. ಆ ಪ್ರತಿಮೆಗಳು ಕೇವಲ ಸುಳ್ಳುದೇವರುಗಳೇ. ಆ ಕೆಲಸಗಾರರು ಎಷ್ಟು ಮೂರ್ಖರೆಂಬುದನ್ನು ಅವು ತೋರಿಸುತ್ತವೆ. ಆ ಪ್ರತಿಮೆಗಳು ಜೀವಂತವಾಗಿರುವದಿಲ್ಲ.
  • IRVKN

    ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು; ಅವನು ಎರಕಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.
Total 64 Verses, Current Verse 17 of Total Verses 64
×

Alert

×

kannada Letters Keypad References