ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
39. ಅವರ ಉರಿಯಲ್ಲಿ ನಾನು ಅವರ ಔತಣವನ್ನು ಸಿದ್ಧಮಾಡುವೆನು; ಅವರು ಉಲ್ಲಾಸಿಸಿ ನಿತ್ಯವಾದ ನಿದ್ರೆಯನ್ನು ಮಾಡಿ ಎಚ್ಚರವಾಗದ ಹಾಗೆ ಅವರಿಗೆ ಅಮಲೇರಿಸುವೆನೆಂದು ಕರ್ತನು ಅನ್ನುತ್ತಾನೆ.

ERVKN
39. ಆ ಜನರು ಬಲಶಾಲಿಗಳಾದ ಸಿಂಹಗಳಂತೆ ವರ್ತಿಸುತ್ತಿದ್ದಾರೆ. ನಾನು ಅವರಿಗೊಂದು ಔತಣವನ್ನೇರ್ಪಡಿಸುವೆನು. ಅವರಿಗೆ ಮತ್ತೇರುವಂತೆ ಕುಡಿಸುವೆನು. ಅವರು ನಗುನಗುತ್ತಾ ಸಂತೋಷದಿಂದ ಕಾಲ ಕಳೆಯುವರು. ಆಮೇಲೆ ಅವರು ಶಾಶ್ವತವಾಗಿ ಮಲಗುವರು. ಅವರು ಮತ್ತೆ ಏಳಲಾರರು.” ಇದು ಯೆಹೋವನ ನುಡಿ.

IRVKN
39. ಅವರು ಹೊಟ್ಟೆಬಾಕರು, ನಾನು ಅವರಿಗೆ ಔತಣವನ್ನು ಸಿದ್ಧಪಡಿಸುವೇನು, ಅವರು ಅದರಿಂದ ಸಂಭ್ರಮಪಟ್ಟು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವಂತೆ ತಲೆಗೇರುವ ಮಟ್ಟಿಗೆ ಕುಡಿಸುವೆನು. ಇದು ಯೆಹೋವನ ನುಡಿ” ಎಂಬುದೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 64 Verses, Current Verse 39 of Total Verses 64
  • ಅವರ ಉರಿಯಲ್ಲಿ ನಾನು ಅವರ ಔತಣವನ್ನು ಸಿದ್ಧಮಾಡುವೆನು; ಅವರು ಉಲ್ಲಾಸಿಸಿ ನಿತ್ಯವಾದ ನಿದ್ರೆಯನ್ನು ಮಾಡಿ ಎಚ್ಚರವಾಗದ ಹಾಗೆ ಅವರಿಗೆ ಅಮಲೇರಿಸುವೆನೆಂದು ಕರ್ತನು ಅನ್ನುತ್ತಾನೆ.
  • ERVKN

    ಆ ಜನರು ಬಲಶಾಲಿಗಳಾದ ಸಿಂಹಗಳಂತೆ ವರ್ತಿಸುತ್ತಿದ್ದಾರೆ. ನಾನು ಅವರಿಗೊಂದು ಔತಣವನ್ನೇರ್ಪಡಿಸುವೆನು. ಅವರಿಗೆ ಮತ್ತೇರುವಂತೆ ಕುಡಿಸುವೆನು. ಅವರು ನಗುನಗುತ್ತಾ ಸಂತೋಷದಿಂದ ಕಾಲ ಕಳೆಯುವರು. ಆಮೇಲೆ ಅವರು ಶಾಶ್ವತವಾಗಿ ಮಲಗುವರು. ಅವರು ಮತ್ತೆ ಏಳಲಾರರು.” ಇದು ಯೆಹೋವನ ನುಡಿ.
  • IRVKN

    ಅವರು ಹೊಟ್ಟೆಬಾಕರು, ನಾನು ಅವರಿಗೆ ಔತಣವನ್ನು ಸಿದ್ಧಪಡಿಸುವೇನು, ಅವರು ಅದರಿಂದ ಸಂಭ್ರಮಪಟ್ಟು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವಂತೆ ತಲೆಗೇರುವ ಮಟ್ಟಿಗೆ ಕುಡಿಸುವೆನು. ಇದು ಯೆಹೋವನ ನುಡಿ” ಎಂಬುದೇ.
Total 64 Verses, Current Verse 39 of Total Verses 64
×

Alert

×

kannada Letters Keypad References