ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
41. ಶೇಷಕ್ ಹೇಗೆ ಹಿಡಿಯಲ್ಪಟ್ಟಿದೆ, ಸಮಸ್ತ ಭೂಮಿಯ ಹೊಗಳಿಕೆಯು ಆಶ್ಚರ್ಯಗೊಂಡಿದೆ; ಬಾಬೆಲ್ ಜನಾಂಗಗಳೊಳಗೆ ಹೀಗೆ ವಿಸ್ಮಯಗೊಳಗಾಯಿತು!

ERVKN
41. “ಶೇಷಕನು” [*ಶೇಷಕನು ಇದು ಬಾಬಿಲೋನಿಗೆ ಇದ್ದ ಗುಪ್ತ ಹೆಸರು.] ಶತ್ರುಗಳ ವಶವಾಗುವನು. ಲೋಕದಲ್ಲಿಯೇ ಅತ್ಯುತ್ತಮವಾದ ಮತ್ತು ಹೆಮ್ಮೆಪಡುವ ದೇಶವು ವೈರಿಗಳ ಕೈವಶವಾಗುವುದು. ಬೇರೆ ಜನಾಂಗದ ಜನರು ಬಾಬಿಲೋನಿನ ಕಡೆಗೆ ನೋಡಿದಾಗ ಅಲ್ಲಿನ ಸ್ಥಿತಿಗತಿಗಳನ್ನು ಕಂಡು ಭಯಪಡುವರು.

IRVKN
41. ಆಹಾ, ಶೇಷಕ್ ಶತ್ರುವಶವಾಯಿತು, ಲೋಕಪ್ರಸಿದ್ಧವಾದ ಪಟ್ಟಣವು ಹಿಡಿಯಲ್ಪಟ್ಟಿದೆ, ಬಾಬೆಲ್ ಜನಾಂಗಗಳ ಬೆರಗಿಗೆ ಈಡಾಗಿದೆ!



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 64 Verses, Current Verse 41 of Total Verses 64
  • ಶೇಷಕ್ ಹೇಗೆ ಹಿಡಿಯಲ್ಪಟ್ಟಿದೆ, ಸಮಸ್ತ ಭೂಮಿಯ ಹೊಗಳಿಕೆಯು ಆಶ್ಚರ್ಯಗೊಂಡಿದೆ; ಬಾಬೆಲ್ ಜನಾಂಗಗಳೊಳಗೆ ಹೀಗೆ ವಿಸ್ಮಯಗೊಳಗಾಯಿತು!
  • ERVKN

    “ಶೇಷಕನು” *ಶೇಷಕನು ಇದು ಬಾಬಿಲೋನಿಗೆ ಇದ್ದ ಗುಪ್ತ ಹೆಸರು. ಶತ್ರುಗಳ ವಶವಾಗುವನು. ಲೋಕದಲ್ಲಿಯೇ ಅತ್ಯುತ್ತಮವಾದ ಮತ್ತು ಹೆಮ್ಮೆಪಡುವ ದೇಶವು ವೈರಿಗಳ ಕೈವಶವಾಗುವುದು. ಬೇರೆ ಜನಾಂಗದ ಜನರು ಬಾಬಿಲೋನಿನ ಕಡೆಗೆ ನೋಡಿದಾಗ ಅಲ್ಲಿನ ಸ್ಥಿತಿಗತಿಗಳನ್ನು ಕಂಡು ಭಯಪಡುವರು.
  • IRVKN

    ಆಹಾ, ಶೇಷಕ್ ಶತ್ರುವಶವಾಯಿತು, ಲೋಕಪ್ರಸಿದ್ಧವಾದ ಪಟ್ಟಣವು ಹಿಡಿಯಲ್ಪಟ್ಟಿದೆ, ಬಾಬೆಲ್ ಜನಾಂಗಗಳ ಬೆರಗಿಗೆ ಈಡಾಗಿದೆ!
Total 64 Verses, Current Verse 41 of Total Verses 64
×

Alert

×

kannada Letters Keypad References