ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
59. ಪ್ರವಾದಿಯಾದ ಯೆರೆವಿಾಯನು ಮಹ್ಸೇಯನ ಮಗನಾದ ನೇರೀಯನ ಮಗನಾದ ಸೆರಾಯನಿಗೆ, ಅವನು ಯೆಹೂದದ ಅರಸನಾದ ಚಿದ್ಕೀಯನ ಸಂಗಡ, ಇವನ ಆಳಿಕೆಯ ನಾಲ್ಕನೇ ವರುಷದಲ್ಲಿ ಬಾಬೆಲಿಗೆ ಹೋದಾಗ ಆಜ್ಞಾಪಿಸಿದ ವಾಕ್ಯವು. ಆ ಸೆರಾಯನು ಶಾಂತವಾದ ಪ್ರಧಾನಿಯಾಗಿದ್ದನು.

ERVKN
59. ಯೆರೆಮೀಯನು ಸೆರಾಯ ಎಂಬ ಅಧಿಕಾರಿಯ ಕೈಗೆ ಕೊಟ್ಟ ಸಂದೇಶವಿದು. ಸೆರಾಯನು ಯೆಹೂದದ ನೇರೀಯನ ಮಗ. ನೇರೀಯನು ಮಹ್ಸೇಯನ ಮಗನು. ಸೆರಾಯನು ಯೆಹೂದದ ರಾಜನಾದ ಚಿದ್ಕೀಯನ ಜೊತೆಗೆ ಬಾಬಿಲೋನಿಗೆ ಹೋದನು. ಈ ಸಂಗತಿ ಯೆಹೂದದಲ್ಲಿ ಚಿದ್ಕೀಯನ ಆಳ್ವಿಕೆಯ ನಾಲ್ಕನೇ ವರ್ಷದಲ್ಲಿ ನಡೆದದ್ದು. ಆ ಸಮಯದಲ್ಲಿ ಯೆರೆಮೀಯನು ಸೆರಾಯನೆಂಬ ಅಧಿಕಾರಿಯ ಕೈಗೆ ಈ ಸಂದೇಶವನ್ನು ಕೊಟ್ಟನು.

IRVKN
59. ಮಹ್ಸೇಯನ ಮೊಮ್ಮಗನೂ ನೇರೀಯನ ಮಗನೂ ಆದ ಸೆರಾಯನು ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷ ಚಿದ್ಕೀಯನೊಡನೆ ಬಾಬಿಲೋನಿಗೆ ಪ್ರಯಾಣಮಾಡಿದಾಗ ಪ್ರವಾದಿಯಾದ ಯೆರೆಮೀಯನು ಅವನಿಗೆ ಕೊಟ್ಟ ಅಪ್ಪಣೆ. (ಸೆರಾಯನು ಯಾರೆಂದರೆ ಸೇನೆಯ ಪ್ರಧಾನ ಅಧಿಕಾರಿ.)



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 64 Verses, Current Verse 59 of Total Verses 64
  • ಪ್ರವಾದಿಯಾದ ಯೆರೆವಿಾಯನು ಮಹ್ಸೇಯನ ಮಗನಾದ ನೇರೀಯನ ಮಗನಾದ ಸೆರಾಯನಿಗೆ, ಅವನು ಯೆಹೂದದ ಅರಸನಾದ ಚಿದ್ಕೀಯನ ಸಂಗಡ, ಇವನ ಆಳಿಕೆಯ ನಾಲ್ಕನೇ ವರುಷದಲ್ಲಿ ಬಾಬೆಲಿಗೆ ಹೋದಾಗ ಆಜ್ಞಾಪಿಸಿದ ವಾಕ್ಯವು. ಆ ಸೆರಾಯನು ಶಾಂತವಾದ ಪ್ರಧಾನಿಯಾಗಿದ್ದನು.
  • ERVKN

    ಯೆರೆಮೀಯನು ಸೆರಾಯ ಎಂಬ ಅಧಿಕಾರಿಯ ಕೈಗೆ ಕೊಟ್ಟ ಸಂದೇಶವಿದು. ಸೆರಾಯನು ಯೆಹೂದದ ನೇರೀಯನ ಮಗ. ನೇರೀಯನು ಮಹ್ಸೇಯನ ಮಗನು. ಸೆರಾಯನು ಯೆಹೂದದ ರಾಜನಾದ ಚಿದ್ಕೀಯನ ಜೊತೆಗೆ ಬಾಬಿಲೋನಿಗೆ ಹೋದನು. ಈ ಸಂಗತಿ ಯೆಹೂದದಲ್ಲಿ ಚಿದ್ಕೀಯನ ಆಳ್ವಿಕೆಯ ನಾಲ್ಕನೇ ವರ್ಷದಲ್ಲಿ ನಡೆದದ್ದು. ಆ ಸಮಯದಲ್ಲಿ ಯೆರೆಮೀಯನು ಸೆರಾಯನೆಂಬ ಅಧಿಕಾರಿಯ ಕೈಗೆ ಈ ಸಂದೇಶವನ್ನು ಕೊಟ್ಟನು.
  • IRVKN

    ಮಹ್ಸೇಯನ ಮೊಮ್ಮಗನೂ ನೇರೀಯನ ಮಗನೂ ಆದ ಸೆರಾಯನು ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷ ಚಿದ್ಕೀಯನೊಡನೆ ಬಾಬಿಲೋನಿಗೆ ಪ್ರಯಾಣಮಾಡಿದಾಗ ಪ್ರವಾದಿಯಾದ ಯೆರೆಮೀಯನು ಅವನಿಗೆ ಕೊಟ್ಟ ಅಪ್ಪಣೆ. (ಸೆರಾಯನು ಯಾರೆಂದರೆ ಸೇನೆಯ ಪ್ರಧಾನ ಅಧಿಕಾರಿ.)
Total 64 Verses, Current Verse 59 of Total Verses 64
×

Alert

×

kannada Letters Keypad References