KNV
22. ಎಲ್ಲವುಗಳು ನನ್ನ ತಂದೆಯಿಂದ ನನಗೆ ಒಪ್ಪಿಸಲ್ಪಟ್ಟಿವೆ; ತಂದೆಯ ಹೊರತು ಯಾರೂ ಮಗನನ್ನು ಅರಿಯರು. ಮಗನೂ ತಾನು ಯಾರಿಗೆ ತಂದೆಯನ್ನು ಪ್ರಕಟಮಾಡುವನೋ ಅವನೂ ಅಲ್ಲದೆ ಆತನನ್ನು (ತಂದೆಯನ್ನು) ಯಾರೂ ಅರಿತವರಲ್ಲ.
ERVKN
22. “ನನ್ನ ತಂದೆಯು ಎಲ್ಲವನ್ನೂ ನನಗೆ ಕೊಟ್ಟಿದ್ದಾನೆ. ಮಗನು ಯಾರೆಂಬುದು ಯಾರಿಗೂ ಗೊತ್ತಿಲ್ಲ. ತಂದೆಯೊಬ್ಬನಿಗೇ ಗೊತ್ತಿದೆ. ತಂದೆಯು ಯಾರೆಂಬುದು ಮಗನಿಗೆ ಮಾತ್ರ ಗೊತ್ತಿದೆ. ಮಗನು ತಂದೆಯ ಬಗ್ಗೆ ಯಾರಿಗೆ ತಿಳಿಸುತ್ತಾನೋ ಅವರು ಮಾತ್ರ ತಂದೆಯ ಬಗ್ಗೆ ತಿಳಿದುಕೊಳ್ಳುವರು.”
IRVKN
22. ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಎಂಥವನೆಂದು ತಂದೆಯ ಹೊರತು ಮತ್ತಾರೂ ತಿಳಿದಿರುವುದಿಲ್ಲ, ತಂದೆ ಎಂಥವನೆಂದು ಮಗನ ಹೊರತು ಇನ್ನಾರು ತಿಳಿದಿರುವುದಿಲ್ಲ ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಮನಸ್ಸುಳ್ಳವನಾಗಿದ್ದಾನೋ, ಅವನೂ ಆತನನ್ನು ತಿಳಿದವನಾಗಿದ್ದಾನೆ” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN