KNV
27. ಅದಕ್ಕೆ ಅವನು ಪ್ರತ್ಯುತ್ತರವಾಗಿ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯ ದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಮನಸ್ಸಿನಿಂ ದಲೂ ಪ್ರೀತಿಸಬೇಕು; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಅಂದನು.
ERVKN
27. ಅದಕ್ಕೆ ಅವನು, “ ‘ನೀನು ನಿನ್ನ ಪ್ರಭುವಾದ ದೇವರನ್ನು ಪೂರ್ಣಹೃದಯದಿಂದ, ಪೂರ್ಣಪ್ರಾಣದಿಂದ, ಪೂರ್ಣಶಕ್ತಿಯಿಂದ ಮತ್ತು ಪೂರ್ಣಮನಸ್ಸಿನಿಂದ ಪ್ರೀತಿಸಬೇಕು’ [✡ಉಲ್ಲೇಖನ: ಧರ್ಮೋಪದೇಶ. 6:5.] ಮತ್ತು ‘ನೀನು ನಿನ್ನನ್ನು ಪ್ರೀತಿಸುವಂತೆ ನಿನ್ನ ನೆರೆಯವರನ್ನು ಪ್ರೀತಿಸಬೇಕು’ [✡ಉಲ್ಲೇಖನ: ಯಾಜಕಕಾಂಡ 19:18.] ಎಂದು ಬರೆದಿದೆ” ಎಂಬುದಾಗಿ ಹೇಳಿದನು.
IRVKN
27. ಅದಕ್ಕೆ ಅವನು, “ ‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣ ಬುದ್ಧಿಯಿಂದಲೂ ಪ್ರೀತಿಸಬೇಕು.’ ಮತ್ತು ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂದು ಬರೆದದೆ” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN