ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
7. ಆಗ ಅವನು ತನ್ನ ದ್ರಾಕ್ಷೇತೋಟ ಮಾಡು ವವನಿಗೆ--ಇಗೋ, ಈ ಮೂರು ವರುಷಗಳಿಂದ ನಾನು ಈ ಅಂಜೂರದ ಮರದಲ್ಲಿ ಫಲ ಹುಡುಕಿದರೂ ಒಂದನ್ನೂ ಕಂಡುಕೊಳ್ಳಲಿಲ್ಲ; ಇದನ್ನು ಕಡಿದುಹಾಕು; ಭೂಮಿಗೆ ಇದು ಯಾಕೆ ಭಾರವಾಗಿರಬೇಕು ಎಂದು ಹೇಳಿದನು.

ERVKN
7. ಅವನು ತನ್ನ ತೋಟವನ್ನು ನೋಡಿಕೊಳ್ಳುವುದಕ್ಕಾಗಿ ಒಬ್ಬ ತೋಟಗಾರನನ್ನೂ ನೇಮಿಸಿದ್ದನು. ಅವನು ತನ್ನ ಆ ಸೇವಕನಿಗೆ, ‘ಈ ಮರವು ಹಣ್ಣು ಬಿಡಬಹುದೆಂದು ನಾನು ಮೂರು ವರ್ಷದಿಂದ ಕಾಯುತ್ತಿದ್ದೇನೆ. ಆದರೆ ಇದು ಹಣ್ಣನ್ನು ಬಿಡಲೇ ಇಲ್ಲ. ಇದನ್ನು ಕತ್ತರಿಸಿಹಾಕು! ಇದು ಭೂಮಿಯ ಸಾರವನ್ನೇಕೆ ವ್ಯರ್ಥಗೊಳಿಸಬೇಕು?’ ಎಂದು ಹೇಳಿದನು.

IRVKN
7. ಬಳಿಕ ಅವನು ತೋಟಗಾರನಿಗೆ, ‘ನೋಡು, ನಾನು ಮೂರು ವರ್ಷದಿಂದಲೂ ಈ ಅಂಜೂರದ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದಿದ್ದೇನೆ; ಆದರೂ ನನಗೆ ಸಿಕ್ಕಲಿಲ್ಲ. ಇದನ್ನು ಕಡಿದು ಹಾಕು. ಇದರಿಂದ ಭೂಮಿಯು ಯಾಕೆ ವ್ಯರ್ಥವಾಗಬೇಕು’ ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 7 of Total Verses 35
  • ಆಗ ಅವನು ತನ್ನ ದ್ರಾಕ್ಷೇತೋಟ ಮಾಡು ವವನಿಗೆ--ಇಗೋ, ಈ ಮೂರು ವರುಷಗಳಿಂದ ನಾನು ಈ ಅಂಜೂರದ ಮರದಲ್ಲಿ ಫಲ ಹುಡುಕಿದರೂ ಒಂದನ್ನೂ ಕಂಡುಕೊಳ್ಳಲಿಲ್ಲ; ಇದನ್ನು ಕಡಿದುಹಾಕು; ಭೂಮಿಗೆ ಇದು ಯಾಕೆ ಭಾರವಾಗಿರಬೇಕು ಎಂದು ಹೇಳಿದನು.
  • ERVKN

    ಅವನು ತನ್ನ ತೋಟವನ್ನು ನೋಡಿಕೊಳ್ಳುವುದಕ್ಕಾಗಿ ಒಬ್ಬ ತೋಟಗಾರನನ್ನೂ ನೇಮಿಸಿದ್ದನು. ಅವನು ತನ್ನ ಆ ಸೇವಕನಿಗೆ, ‘ಈ ಮರವು ಹಣ್ಣು ಬಿಡಬಹುದೆಂದು ನಾನು ಮೂರು ವರ್ಷದಿಂದ ಕಾಯುತ್ತಿದ್ದೇನೆ. ಆದರೆ ಇದು ಹಣ್ಣನ್ನು ಬಿಡಲೇ ಇಲ್ಲ. ಇದನ್ನು ಕತ್ತರಿಸಿಹಾಕು! ಇದು ಭೂಮಿಯ ಸಾರವನ್ನೇಕೆ ವ್ಯರ್ಥಗೊಳಿಸಬೇಕು?’ ಎಂದು ಹೇಳಿದನು.
  • IRVKN

    ಬಳಿಕ ಅವನು ತೋಟಗಾರನಿಗೆ, ‘ನೋಡು, ನಾನು ಮೂರು ವರ್ಷದಿಂದಲೂ ಈ ಅಂಜೂರದ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದಿದ್ದೇನೆ; ಆದರೂ ನನಗೆ ಸಿಕ್ಕಲಿಲ್ಲ. ಇದನ್ನು ಕಡಿದು ಹಾಕು. ಇದರಿಂದ ಭೂಮಿಯು ಯಾಕೆ ವ್ಯರ್ಥವಾಗಬೇಕು’ ಎಂದು ಹೇಳಿದನು.
Total 35 Verses, Current Verse 7 of Total Verses 35
×

Alert

×

kannada Letters Keypad References