KNV
12. ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು ಹಿಂಸಿಸಿ ಸಭಾಮಂದಿರ ಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು.
ERVKN
12. “ಆದರೆ ಈ ಎಲ್ಲಾ ಸಂಗತಿಗಳು ಸಂಭವಿಸುವ ಮೊದಲು, ಜನರು ನಿಮ್ಮನ್ನು ಬಂಧಿಸುವರು ಮತ್ತು ಹಿಂಸಿಸುವರು. ಸಭಾಮಂದಿರಗಳಲ್ಲಿ ಜನರು ನಿಮಗೆ ತೀರ್ಪು ನೀಡಿ ಸೆರೆಮನೆಗೆ ಹಾಕುವರು. ರಾಜರ ಮುಂದೆ ಮತ್ತು ರಾಜ್ಯಪಾಲರ ಮುಂದೆ ನಿಮ್ಮನ್ನು ಬಲವಂತವಾಗಿ ನಿಲ್ಲಿಸುವರು. ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮಗೆ ಹೀಗೆಲ್ಲಾ ಮಾಡುವರು.
IRVKN
12. ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು, ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN