ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
11. ಆಗ ಜನರು ಅದನ್ನು ತಿಳಿದು ಆತನನ್ನು ಹಿಂಬಾಲಿಸಲು ಆತನು ಅವರನ್ನು ಅಂಗೀಕರಿಸಿ ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ ಸ್ವಸ್ಥತೆ ಬೇಕಾಗಿದ್ದವರನ್ನು ಸ್ವಸ್ಥ ಮಾಡಿದನು.

ERVKN
11. ಆದರೆ ಯೇಸು ಅಲ್ಲಿಗೆ ಹೋದದ್ದು ಜನರಿಗೆ ತಿಳಿಯಿತು. ಅವರು ಆತನನ್ನು ಹಿಂಬಾಲಿಸಿದರು. ಯೇಸು ಅವರನ್ನು ಸ್ವಾಗತಿಸಿ ದೇವರ ರಾಜ್ಯದ ಬಗ್ಗೆ ಅವರಿಗೆ ತಿಳಿಸಿದನು; ಕಾಯಿಲೆಯ ಜನರನ್ನು ವಾಸಿಮಾಡಿದನು.

IRVKN
11. ಜನರ ಗುಂಪು ಇದನ್ನು ತಿಳಿದು ಯೇಸುವಿನ ಹಿಂದೆ ಬರಲು ಆತನು ಅವರನ್ನು ಪ್ರೀತಿಯಿಂದ ಸೇರಿಸಿಕೊಂಡು ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ, ಸ್ವಸ್ಥತೆ ಅಗತ್ಯವಿದ್ದವರನ್ನು ಗುಣಪಡಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 62 Verses, Current Verse 11 of Total Verses 62
  • ಆಗ ಜನರು ಅದನ್ನು ತಿಳಿದು ಆತನನ್ನು ಹಿಂಬಾಲಿಸಲು ಆತನು ಅವರನ್ನು ಅಂಗೀಕರಿಸಿ ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ ಸ್ವಸ್ಥತೆ ಬೇಕಾಗಿದ್ದವರನ್ನು ಸ್ವಸ್ಥ ಮಾಡಿದನು.
  • ERVKN

    ಆದರೆ ಯೇಸು ಅಲ್ಲಿಗೆ ಹೋದದ್ದು ಜನರಿಗೆ ತಿಳಿಯಿತು. ಅವರು ಆತನನ್ನು ಹಿಂಬಾಲಿಸಿದರು. ಯೇಸು ಅವರನ್ನು ಸ್ವಾಗತಿಸಿ ದೇವರ ರಾಜ್ಯದ ಬಗ್ಗೆ ಅವರಿಗೆ ತಿಳಿಸಿದನು; ಕಾಯಿಲೆಯ ಜನರನ್ನು ವಾಸಿಮಾಡಿದನು.
  • IRVKN

    ಜನರ ಗುಂಪು ಇದನ್ನು ತಿಳಿದು ಯೇಸುವಿನ ಹಿಂದೆ ಬರಲು ಆತನು ಅವರನ್ನು ಪ್ರೀತಿಯಿಂದ ಸೇರಿಸಿಕೊಂಡು ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ, ಸ್ವಸ್ಥತೆ ಅಗತ್ಯವಿದ್ದವರನ್ನು ಗುಣಪಡಿಸಿದನು.
Total 62 Verses, Current Verse 11 of Total Verses 62
×

Alert

×

kannada Letters Keypad References