ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
3. ಆತನು ಅವರಿಗೆ--ನೀವು ಪ್ರಯಾಣಕ್ಕಾಗಿ ಕೋಲುಗಳನ್ನಾಗಲೀ ಚೀಲವನ್ನಾ ಗಲೀ ರೊಟ್ಟಿಯನ್ನಾಗಲೀ ಹಣವನ್ನಾಗಲೀ ಏನೂ ತಕ್ಕೊಳ್ಳಬೇಡಿರಿ; ಇದಲ್ಲದೆ ನಿಮಗೆ ಎರಡು ಅಂಗಿಗಳೂ ಇರಬಾರದು.

ERVKN
3. ಆತನು ಅವರಿಗೆ ಹೇಳಿದ್ದೇನೆಂದರೆ: “ನೀವು ಪ್ರಯಾಣಕ್ಕಾಗಿ ಊರುಗೋಲನ್ನಾಗಲಿ ಚೀಲವನ್ನಾಗಲಿ ಆಹಾರವನ್ನಾಗಲಿ ಹಣವನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ. ಎರಡು ಅಂಗಿಗಳನ್ನೂ ತೆಗೆದುಕೊಳ್ಳಬೇಡಿ.

IRVKN
3. ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ, “ನಿಮ್ಮ ಪ್ರಯಾಣಕ್ಕಾಗಿ ಏನನ್ನೂ ತೆಗೆದುಕೊಂಡು ಹೋಗಬೇಡಿರಿ, ಕೋಲು, ಚೀಲ, ಬುತ್ತಿ, ಹಣ ಬೇಡ; ಎರಡಂಗಿಗಳಿರಬಾರದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 62 Verses, Current Verse 3 of Total Verses 62
  • ಆತನು ಅವರಿಗೆ--ನೀವು ಪ್ರಯಾಣಕ್ಕಾಗಿ ಕೋಲುಗಳನ್ನಾಗಲೀ ಚೀಲವನ್ನಾ ಗಲೀ ರೊಟ್ಟಿಯನ್ನಾಗಲೀ ಹಣವನ್ನಾಗಲೀ ಏನೂ ತಕ್ಕೊಳ್ಳಬೇಡಿರಿ; ಇದಲ್ಲದೆ ನಿಮಗೆ ಎರಡು ಅಂಗಿಗಳೂ ಇರಬಾರದು.
  • ERVKN

    ಆತನು ಅವರಿಗೆ ಹೇಳಿದ್ದೇನೆಂದರೆ: “ನೀವು ಪ್ರಯಾಣಕ್ಕಾಗಿ ಊರುಗೋಲನ್ನಾಗಲಿ ಚೀಲವನ್ನಾಗಲಿ ಆಹಾರವನ್ನಾಗಲಿ ಹಣವನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ. ಎರಡು ಅಂಗಿಗಳನ್ನೂ ತೆಗೆದುಕೊಳ್ಳಬೇಡಿ.
  • IRVKN

    ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ, “ನಿಮ್ಮ ಪ್ರಯಾಣಕ್ಕಾಗಿ ಏನನ್ನೂ ತೆಗೆದುಕೊಂಡು ಹೋಗಬೇಡಿರಿ, ಕೋಲು, ಚೀಲ, ಬುತ್ತಿ, ಹಣ ಬೇಡ; ಎರಡಂಗಿಗಳಿರಬಾರದು.
Total 62 Verses, Current Verse 3 of Total Verses 62
×

Alert

×

kannada Letters Keypad References