ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
59. ಇದಲ್ಲದೆ ಆತನು ಮತ್ತೊಬ್ಬನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆದರೆ ಅವನು--ಕರ್ತನೇ, ನಾನು ಹೋಗಿ ಮೊದಲು ನನ್ನ ತಂದೆಯನ್ನು ಹೂಣಿಡುವಂತೆ ಅಪ್ಪಣೆಕೊಡು ಅಂದನು.

ERVKN
59. ಯೇಸು ಇನೊಬ್ಬನಿಗೆ, “ನನ್ನನ್ನು ಹಿಂಬಾಲಿಸು!” ಎಂದನು. ಆದರೆ ಅವನು, “ಸ್ವಾಮೀ, ನಾನು ಮೊದಲು ಹೋಗಿ ನನ್ನ ತಂದೆಯ ಅಂತ್ಯಕ್ರಿಯೆಯನ್ನು ಮಾಡಲು ಅವಕಾಶ ನೀಡು” ಎಂದು ಹೇಳಿದನು.

IRVKN
59. ಯೇಸು ಮತ್ತೊಬ್ಬನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಲು ಅವನು, “ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 62 Verses, Current Verse 59 of Total Verses 62
  • ಇದಲ್ಲದೆ ಆತನು ಮತ್ತೊಬ್ಬನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆದರೆ ಅವನು--ಕರ್ತನೇ, ನಾನು ಹೋಗಿ ಮೊದಲು ನನ್ನ ತಂದೆಯನ್ನು ಹೂಣಿಡುವಂತೆ ಅಪ್ಪಣೆಕೊಡು ಅಂದನು.
  • ERVKN

    ಯೇಸು ಇನೊಬ್ಬನಿಗೆ, “ನನ್ನನ್ನು ಹಿಂಬಾಲಿಸು!” ಎಂದನು. ಆದರೆ ಅವನು, “ಸ್ವಾಮೀ, ನಾನು ಮೊದಲು ಹೋಗಿ ನನ್ನ ತಂದೆಯ ಅಂತ್ಯಕ್ರಿಯೆಯನ್ನು ಮಾಡಲು ಅವಕಾಶ ನೀಡು” ಎಂದು ಹೇಳಿದನು.
  • IRVKN

    ಯೇಸು ಮತ್ತೊಬ್ಬನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಲು ಅವನು, “ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು” ಅಂದನು.
Total 62 Verses, Current Verse 59 of Total Verses 62
×

Alert

×

kannada Letters Keypad References