ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
49. ಆಗ ಯೇಸು ನಿಂತುಕೊಂಡು ಅವನನ್ನು ಕರೆಯಬೇಕೆಂದು ಆಜ್ಞಾಪಿಸಲು ಅವರು ಆ ಕುರುಡನನ್ನು ಕರೆದು--ಸಮಾಧಾನವಾಗಿರು; ಏಳು, ಆತನು ನಿನ್ನನ್ನು ಕರೆಯುತ್ತಾನೆ ಎಂದು ಅವನಿಗೆ ಹೇಳಿದರು.

ERVKN
49. ಯೇಸು ನಿಂತುಕೊಂಡು, “ಅವನನ್ನು ಕರೆಯಿರಿ” ಎಂದು ಹೇಳಿದನು. ಆದ್ದರಿಂದ ಅವರು ಆ ಕುರುಡನನ್ನು ಕರೆದು, “ಸಂತೋಷಪಡು! ಎದ್ದುನಿಲ್ಲು! ಯೇಸು ನಿನ್ನನ್ನು ಕರೆಯುತ್ತಿದ್ದಾನೆ” ಎಂದರು.

IRVKN
49. ಆಗ ಯೇಸು ನಿಂತು, “ಅವನನ್ನು ಕರೆಯಿರಿ” ಅನ್ನಲು ಅವರು ಆ ಕುರುಡನನ್ನು ಕರೆದು, “ಧೈರ್ಯವಾಗಿರು, ಏಳು, ಯೇಸು ನಿನ್ನನ್ನು ಕರೆಯುತ್ತಾನೆ” ಅಂದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 49 of Total Verses 52
  • ಆಗ ಯೇಸು ನಿಂತುಕೊಂಡು ಅವನನ್ನು ಕರೆಯಬೇಕೆಂದು ಆಜ್ಞಾಪಿಸಲು ಅವರು ಆ ಕುರುಡನನ್ನು ಕರೆದು--ಸಮಾಧಾನವಾಗಿರು; ಏಳು, ಆತನು ನಿನ್ನನ್ನು ಕರೆಯುತ್ತಾನೆ ಎಂದು ಅವನಿಗೆ ಹೇಳಿದರು.
  • ERVKN

    ಯೇಸು ನಿಂತುಕೊಂಡು, “ಅವನನ್ನು ಕರೆಯಿರಿ” ಎಂದು ಹೇಳಿದನು. ಆದ್ದರಿಂದ ಅವರು ಆ ಕುರುಡನನ್ನು ಕರೆದು, “ಸಂತೋಷಪಡು! ಎದ್ದುನಿಲ್ಲು! ಯೇಸು ನಿನ್ನನ್ನು ಕರೆಯುತ್ತಿದ್ದಾನೆ” ಎಂದರು.
  • IRVKN

    ಆಗ ಯೇಸು ನಿಂತು, “ಅವನನ್ನು ಕರೆಯಿರಿ” ಅನ್ನಲು ಅವರು ಆ ಕುರುಡನನ್ನು ಕರೆದು, “ಧೈರ್ಯವಾಗಿರು, ಏಳು, ಯೇಸು ನಿನ್ನನ್ನು ಕರೆಯುತ್ತಾನೆ” ಅಂದರು.
Total 52 Verses, Current Verse 49 of Total Verses 52
×

Alert

×

kannada Letters Keypad References