ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
12. ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿವಸ ಪಸ್ಕದ ಕುರಿಯನ್ನು ಅವರು ಕೊಯ್ದಾಗ ಆತನ ಶಿಷ್ಯರು ಆತನಿಗೆ--ನೀನು ಪಸ್ಕದ ಊಟಮಾಡು ವಂತೆ ನಾವು ಎಲ್ಲಿಗೆ ಹೋಗಿ ಸಿದ್ಧಮಾಡಬೇಕನ್ನುತ್ತೀ ಎಂದು ಕೇಳಿದರು.

ERVKN
12. ಅಂದು ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನವಾಗಿತ್ತು. ಯೆಹೂದಿಗಳು ಯಾವಾಗಲೂ ಪಸ್ಕಹಬ್ಬದ ಕುರಿಮರಿಗಳನ್ನು ಯಜ್ಞಮಾಡುವ ಸಮಯ ಇದಾಗಿತ್ತು. ಯೇಸುವಿನ ಶಿಷ್ಯರು ಆತನ ಬಳಿಗೆ ಬಂದು, “ನಾವು ಪಸ್ಕಹಬ್ಬದ ಊಟವನ್ನು ನಿನಗಾಗಿ ಎಲ್ಲಿ ಸಿದ್ಧಪಡಿಸೋಣ?” ಎಂದು ಕೇಳಿದರು.

IRVKN
12. (ಮತ್ತಾ 26:17-29; ಲೂಕ 22:7-23; ಯೋಹಾ 13:21-29) ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನ ಅಂದರೆ ಪಸ್ಕದ ಕುರಿಮರಿಯನ್ನು ಕೊಯ್ಯುವ ದಿನವಾಗಿತ್ತು. ಶಿಷ್ಯರು ಯೇಸುವಿಗೆ, “ನೀನು ಪಸ್ಕದ ಭೋಜನ ಮಾಡಲು ನಾವು ಎಲ್ಲಿ ಸಿದ್ಧಮಾಡಬೇಕೆಂದು ಹೇಳು” ಎಂದು ಕೇಳಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 72 Verses, Current Verse 12 of Total Verses 72
  • ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿವಸ ಪಸ್ಕದ ಕುರಿಯನ್ನು ಅವರು ಕೊಯ್ದಾಗ ಆತನ ಶಿಷ್ಯರು ಆತನಿಗೆ--ನೀನು ಪಸ್ಕದ ಊಟಮಾಡು ವಂತೆ ನಾವು ಎಲ್ಲಿಗೆ ಹೋಗಿ ಸಿದ್ಧಮಾಡಬೇಕನ್ನುತ್ತೀ ಎಂದು ಕೇಳಿದರು.
  • ERVKN

    ಅಂದು ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನವಾಗಿತ್ತು. ಯೆಹೂದಿಗಳು ಯಾವಾಗಲೂ ಪಸ್ಕಹಬ್ಬದ ಕುರಿಮರಿಗಳನ್ನು ಯಜ್ಞಮಾಡುವ ಸಮಯ ಇದಾಗಿತ್ತು. ಯೇಸುವಿನ ಶಿಷ್ಯರು ಆತನ ಬಳಿಗೆ ಬಂದು, “ನಾವು ಪಸ್ಕಹಬ್ಬದ ಊಟವನ್ನು ನಿನಗಾಗಿ ಎಲ್ಲಿ ಸಿದ್ಧಪಡಿಸೋಣ?” ಎಂದು ಕೇಳಿದರು.
  • IRVKN

    (ಮತ್ತಾ 26:17-29; ಲೂಕ 22:7-23; ಯೋಹಾ 13:21-29) ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನ ಅಂದರೆ ಪಸ್ಕದ ಕುರಿಮರಿಯನ್ನು ಕೊಯ್ಯುವ ದಿನವಾಗಿತ್ತು. ಶಿಷ್ಯರು ಯೇಸುವಿಗೆ, “ನೀನು ಪಸ್ಕದ ಭೋಜನ ಮಾಡಲು ನಾವು ಎಲ್ಲಿ ಸಿದ್ಧಮಾಡಬೇಕೆಂದು ಹೇಳು” ಎಂದು ಕೇಳಿದರು.
Total 72 Verses, Current Verse 12 of Total Verses 72
×

Alert

×

kannada Letters Keypad References