ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
15. ಇದಾದ ಮೇಲೆ ಯೇಸು ಅವನ ಮನೆಯಲ್ಲಿ ಊಟಕ್ಕೆ ಕೂತಿದ್ದಾಗ ಅನೇಕ ಸುಂಕದವರೂ ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಕೂತುಕೊಂಡರು; ಯಾಕಂದರೆ ಅಲ್ಲಿದ್ದ ಅನೇಕರು ಆತನನ್ನು ಹಿಂಬಾಲಿಸುತ್ತಿದ್ದರು.

ERVKN
15. ಅಂದು ಸ್ವಲ್ಪ ಹೊತ್ತಾದ ಬಳಿಕ ಯೇಸು ಲೇವಿಯ ಮನೆಯಲ್ಲಿ ಊಟಮಾಡುತ್ತಿದ್ದನು. ಅಲ್ಲಿ ಅನೇಕ ಸುಂಕದ ಅಧಿಕಾರಿಗಳು ಮತ್ತು ಇತರ ಕೆಟ್ಟ ಜನರು ಸಹ ಯೇಸು ಮತ್ತು ಆತನ ಶಿಷ್ಯರ ಸಂಗಡ ಊಟಮಾಡುತ್ತಿದ್ದರು. ಈ ಜನರಲ್ಲಿ ಅನೇಕರು ಯೇಸುವಿನ ಹಿಂಬಾಲಕರಾಗಿದ್ದರು.

IRVKN
15. ಅನಂತರ ಯೇಸುವು ಆ ಲೇವಿಯನ ಮನೆಯೊಳಗೆ ಊಟಮಾಡುತ್ತಿರುವಾಗ, ಬಹು ಮಂದಿ ಸುಂಕದವರೂ, ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಊಟಕ್ಕೆ ಕುಳಿತುಕೊಂಡರು. [§ ಪಾಠಾಂತರ: ಅಂಥವರು ಬಹುಮಂದಿ ಇದ್ದರು; ಯೇಸುವನ್ನು ಹಿಂಬಾಲಿಸಿದರು. ಯೇಸುವು ಪಾಪಿಗಳ ಸಂಗಡ ಊಟಮಾಡುವುದನ್ನು ಫರಿಸಾಯರಾದ ಶಾಸ್ತ್ರಿಗಳು ಕಂಡು ] ಇಂಥವರಲ್ಲಿ ಬಹು ಮಂದಿ ಯೇಸುವನ್ನು ಹಿಂಬಾಲಿಸಿದವರಾಗಿದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 15 of Total Verses 28
  • ಇದಾದ ಮೇಲೆ ಯೇಸು ಅವನ ಮನೆಯಲ್ಲಿ ಊಟಕ್ಕೆ ಕೂತಿದ್ದಾಗ ಅನೇಕ ಸುಂಕದವರೂ ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಕೂತುಕೊಂಡರು; ಯಾಕಂದರೆ ಅಲ್ಲಿದ್ದ ಅನೇಕರು ಆತನನ್ನು ಹಿಂಬಾಲಿಸುತ್ತಿದ್ದರು.
  • ERVKN

    ಅಂದು ಸ್ವಲ್ಪ ಹೊತ್ತಾದ ಬಳಿಕ ಯೇಸು ಲೇವಿಯ ಮನೆಯಲ್ಲಿ ಊಟಮಾಡುತ್ತಿದ್ದನು. ಅಲ್ಲಿ ಅನೇಕ ಸುಂಕದ ಅಧಿಕಾರಿಗಳು ಮತ್ತು ಇತರ ಕೆಟ್ಟ ಜನರು ಸಹ ಯೇಸು ಮತ್ತು ಆತನ ಶಿಷ್ಯರ ಸಂಗಡ ಊಟಮಾಡುತ್ತಿದ್ದರು. ಈ ಜನರಲ್ಲಿ ಅನೇಕರು ಯೇಸುವಿನ ಹಿಂಬಾಲಕರಾಗಿದ್ದರು.
  • IRVKN

    ಅನಂತರ ಯೇಸುವು ಆ ಲೇವಿಯನ ಮನೆಯೊಳಗೆ ಊಟಮಾಡುತ್ತಿರುವಾಗ, ಬಹು ಮಂದಿ ಸುಂಕದವರೂ, ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಊಟಕ್ಕೆ ಕುಳಿತುಕೊಂಡರು. § ಪಾಠಾಂತರ: ಅಂಥವರು ಬಹುಮಂದಿ ಇದ್ದರು; ಯೇಸುವನ್ನು ಹಿಂಬಾಲಿಸಿದರು. ಯೇಸುವು ಪಾಪಿಗಳ ಸಂಗಡ ಊಟಮಾಡುವುದನ್ನು ಫರಿಸಾಯರಾದ ಶಾಸ್ತ್ರಿಗಳು ಕಂಡು ಇಂಥವರಲ್ಲಿ ಬಹು ಮಂದಿ ಯೇಸುವನ್ನು ಹಿಂಬಾಲಿಸಿದವರಾಗಿದ್ದರು.
Total 28 Verses, Current Verse 15 of Total Verses 28
×

Alert

×

kannada Letters Keypad References