KNV
22. ಆಗ ಜನರು ದೆವ್ವ ಹಿಡಿದಿದ್ದವನೂ ಕುರುಡನೂ ಮೂಕನೂ ಆಗಿದ್ದವನನ್ನು ಆತನ ಬಳಿಗೆ ತಂದರು; ಮತ್ತು ಆತನು ಅವನನ್ನು ಸ್ವಸ್ಥಮಾಡಿದ್ದರಿಂದ ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ನೋಡಿದನು.
ERVKN
22. (ಮಾರ್ಕ 3:20-30 ಲೂಕ 11:14-23; 12:10) ಆಗ ಕೆಲವು ಜನರು ಒಬ್ಬನನ್ನು ಯೇಸುವಿನ ಬಳಿಗೆ ತಂದರು. ಅವನಲ್ಲಿ ದೆವ್ವವಿದ್ದುದರಿಂದ ಅವನು ಕುರುಡನಾಗಿದ್ದನು ಮತ್ತು ಮೂಕನಾಗಿದ್ದನು. ಯೇಸು ಆ ಮನುಷ್ಯನನ್ನು ಗುಣಪಡಿಸಿದ್ದರಿಂದ ಮಾತನಾಡುವುದಕ್ಕೂ ನೋಡುವುದಕ್ಕೂ ಸಾಧ್ಯವಾಯಿತು.
IRVKN
22. (ಮಾರ್ಕ 3:22-30; ಲೂಕ 11:14-32; 12:10) ದೆವ್ವ ಹಿಡಿದ ಕುರುಡನೂ, ಮೂಕನೂ ಆಗಿರುವ ಒಬ್ಬನನ್ನು ಯೇಸುವಿನ ಬಳಿಗೆ ಕರೆತಂದರು. ಆತನು ಅವನನ್ನು ಸ್ವಸ್ಥಮಾಡಲು ಆ ಮೂಕನಿಗೆ ಮಾತು ಹಾಗೂ ದೃಷ್ಟಿ ಎರಡೂ ಬಂದವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN