ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
38. ಆಗ ಶಾಸ್ತ್ರಿಗಳಲ್ಲಿ ಮತ್ತು ಫರಿಸಾಯರಲ್ಲಿ ಕೆಲ ವರು--ಗುರುವೇ, ನಿನ್ನಿಂದ ಒಂದು ಸೂಚಕಕಾರ್ಯ ವನ್ನು ನೋಡಬೇಕೆಂದಿದ್ದೇವೆ ಎಂದು ಕೇಳಿದ್ದಕ್ಕೆ

ERVKN
38. (ಮಾರ್ಕ 8:11-12; ಲೂಕ 11:29-32) ಆಗ ಕೆಲವು ಫರಿಸಾಯರು ಮತ್ತು ಧರ್ಮೋಪದೇಶಕರು ಯೇಸುವಿಗೆ, “ಬೋಧಕನೇ, ನೀನು ಹೇಳಿದ್ದನ್ನು ನಿರೂಪಿಸುವುದಕ್ಕಾಗಿ ಒಂದು ಸೂಚಕಕಾರ್ಯವನ್ನು ಮಾಡು” ಎಂದು ಹೇಳಿದರು.

IRVKN
38. ಆಗ ಶಾಸ್ತ್ರಿಗಳಲ್ಲಿಯೂ ಫರಿಸಾಯರಲ್ಲಿಯೂ ಕೆಲವರು, “ಬೋಧಕನೇ, [§ ಮಾರ್ಕ 8:11, 12; ಯೋಹಾ 2:18; 1 ಕೊರಿ 1:22:] ನಿನ್ನಿಂದ ಒಂದು ಸೂಚಕಕಾರ್ಯವನ್ನು ನೋಡಬೇಕೆಂದು” ಯೇಸುವನ್ನು ಕೇಳಿದರು. ಅದಕ್ಕೆ ಆತನು ಅವರಿಗೆ ಉತ್ತರಕೊಟ್ಟದ್ದೇನಂದರೆ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 38 of Total Verses 50
  • ಆಗ ಶಾಸ್ತ್ರಿಗಳಲ್ಲಿ ಮತ್ತು ಫರಿಸಾಯರಲ್ಲಿ ಕೆಲ ವರು--ಗುರುವೇ, ನಿನ್ನಿಂದ ಒಂದು ಸೂಚಕಕಾರ್ಯ ವನ್ನು ನೋಡಬೇಕೆಂದಿದ್ದೇವೆ ಎಂದು ಕೇಳಿದ್ದಕ್ಕೆ
  • ERVKN

    (ಮಾರ್ಕ 8:11-12; ಲೂಕ 11:29-32) ಆಗ ಕೆಲವು ಫರಿಸಾಯರು ಮತ್ತು ಧರ್ಮೋಪದೇಶಕರು ಯೇಸುವಿಗೆ, “ಬೋಧಕನೇ, ನೀನು ಹೇಳಿದ್ದನ್ನು ನಿರೂಪಿಸುವುದಕ್ಕಾಗಿ ಒಂದು ಸೂಚಕಕಾರ್ಯವನ್ನು ಮಾಡು” ಎಂದು ಹೇಳಿದರು.
  • IRVKN

    ಆಗ ಶಾಸ್ತ್ರಿಗಳಲ್ಲಿಯೂ ಫರಿಸಾಯರಲ್ಲಿಯೂ ಕೆಲವರು, “ಬೋಧಕನೇ, § ಮಾರ್ಕ 8:11, 12; ಯೋಹಾ 2:18; 1 ಕೊರಿ 1:22: ನಿನ್ನಿಂದ ಒಂದು ಸೂಚಕಕಾರ್ಯವನ್ನು ನೋಡಬೇಕೆಂದು” ಯೇಸುವನ್ನು ಕೇಳಿದರು. ಅದಕ್ಕೆ ಆತನು ಅವರಿಗೆ ಉತ್ತರಕೊಟ್ಟದ್ದೇನಂದರೆ,
Total 50 Verses, Current Verse 38 of Total Verses 50
×

Alert

×

kannada Letters Keypad References